ರಾಷ್ಟ್ರಮಟ್ಟಕ್ಕೆ ಆಯ್ಕೆ- ಕಟೀಲಿನ ಕ್ರೀಡಾಪಟುವಿಗೆ ಸನ್ಮಾನ

400 ಮೀಟರ್ ಓಟ ಹಾಗೂ 400ಮೀ ರಿಲೇಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಜಯಲಕ್ಷ್ಮೀ ಹಾಗೂ ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿಯರಾದ ಗೀತಾ ಮತ್ತು ಸುಪ್ರೀತಾರನ್ನು ಕಿನ್ನಿಗೋಳಿ ರೋಟರಾಕ್ಟ್ ಕ್ಲಬ್ ವತಿಯಿಂದ ಕಟೀಲು ದೇಗುಲದ ಅರ್ಚಕ ಕಮಲಾದೇವಿ ಪ್ರಸಾದ ಆಸ್ರಣ್ಣ ಸನ್ಮಾನಿಸಿದರು. ರೋಟರಾಕ್ಟ್ ಕ್ಲಬ್ ಅಧ್ಯಕ್ಷ ಗಣೇಶ್ ಕಾಮತ್, ಕಟೀಲ್ ಸ್ಪೋರ್ಟ್ಸ್ ಕ್ಲಬ್‌ನ ವೆಂಕಟರಮಣ ಮಯ್ಯ, ಮುಖ್ಯ ಶಿಕ್ಷಕಿ ಮಾಲತಿ, ಶಿಕ್ಷಕ ವಾಸುದೇವ ಶೆಣೈ, ಕ್ರೀಡಾ ಶಿಕ್ಷಕ ಕೃಷ್ಣ ಮತ್ತಿತರರಿದ್ದರು.

Comments

comments

Leave a Reply

Read previous post:
ಕಿನ್ನಿಗೋಳಿ ಲಯನ್ಸ್ ಕ್ಲಬ್ – 25ನೇ ವರ್ಷಾಚರಣೆ

ಲಯನ್ಸ್ ಕ್ಲಬ್ ಪ್ರಾಂತ್ಯ 4 ರ ಅಧ್ಯಕ್ಷ ಪುರುಷೋತ್ತಮ ಶೆಟ್ಟಿಯವರ ಅಧಿಕೃತ ಭೇಟಿಯ ಸಂದರ್ಭ ಕಿನ್ನಿಗೋಳಿ ಲಯನ್ಸ್ ಕ್ಲಬ್ ತನ್ನ 25ನೇ ವರ್ಷಾಚರಣೆಯನ್ನು ಸಹಕಾರಿ ಸೌಧದಲ್ಲಿ ನಡೆಸಿತು....

Close