ಕಮ್ಮಜೆ-ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ದ.ಕ.ಜಿ.ಪಂ.ಅಧ್ಯಕ್ಷೆ ಭೇಟಿ

ಮೆನ್ನಬೆಟ್ಟು ಕಮ್ಮಜೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ದ.ಕ.ಜಿ.ಪಂ.ಅಧ್ಯಕ್ಷೆ ಶೈಲಜಾ ಭಟ್, ಜಿ. ಪಂ. ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಈಶ್ವರ್ ಶುಕ್ರವಾರ ಭೇಟಿ ನೀಡಿ ವ್ಯವಸ್ಥೆಗಳನ್ನು ವೀಕ್ಷಿಸಿದರು. ಪ್ರಾಂಶುಪಾಲ ಚಂದ್ರಶೇಖರ್ ಮಾಹಿತಿ ನೀಡಿದರು.

Comments

comments

Leave a Reply

Read previous post:
ಕಿನ್ನಿಗೋಳಿ – ವಿಶ್ವ ಏಡ್ಸ್ ದಿನಾಚರಣೆ

ಕಿನ್ನಿಗೋಳಿಯ ಸಂಜೀವಿನಿ ಸಂಸ್ಥೆ ಹಾಗೂ ಕನ್ಸೆಟ್ಟಾ ಆಸ್ಪತ್ರೆಯ ಸಹಯೋಗದಲ್ಲಿ ವಿಶ್ವ ಏಡ್ಸ್ ದಿನಾಚರಣೆ ಕಿನ್ನಿಗೋಳಿಯ ಕನ್ಸೆಟ್ಟಾ ಆಸ್ಪತ್ರೆಯ ಸಭಾಭವನದಲ್ಲಿ ನಡೆಯಿತು. ಮೆನ್ನಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶೈಲಾ...

Close