ಕಟೀಲಿನಲ್ಲಿ ನ್ಯೂರೋಥೆರಪಿ ಚಿಕಿತ್ಸೆ

ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇಗುಲದ ಸರಸ್ವತೀ ಸದನದಲ್ಲಿ ಕಟೀಲ್ ಸ್ಪೋರ್ಟ್ಸ್ ಕ್ಲಬ್, ರೋಟರಾಕ್ಟ್ ಕ್ಲಬ್, ಕೆರೆಕಾಡು ಆರೋಗ್ಯ ಸೇವಾ ಪ್ರತಿಷ್ಠಾನಗಳ ಸಹಯೋಗದಲ್ಲಿ ಭಾನುವಾರ ಉಚಿತ ನ್ಯೂರೋಥೆರಪಿ ಚಿಕಿತ್ಸಾ ಶಿಬಿರ ನಡೆಯಿತು. ಅರ್ಚಕ ಹರಿನಾರಾಯಣದಾಸ ಆಸ್ರಣ್ಣ ಶಿಬಿರವನ್ನು ಉದ್ಘಾಟಿಸಿದರು, ಆರೋಗ್ಯ ಸೇವಾ ಪ್ರತಿಷ್ಠಾನದ ಕಿರಣ್ ಕೆರೆಕಾಡು, ರೋಟರಾಕ್ಟ್ ಕ್ಲಬ್ ಅಧ್ಯಕ್ಷ ಗಣೇಶ್ ಕಾಮತ್, ಕಟೀಲ್ ಸ್ಪೋರ್ಟ್ಸ್ ಕ್ಲಬ್‌ನ ಕೇಶವ ಕಟೀಲ್, ನವೀನ್ ಕುಮಾರ್ ಮತ್ತಿತರರಿದ್ದರು.

 

 

 

Comments

comments

Leave a Reply

Read previous post:
ಪುತ್ತಿಗೆ ರಘುರಾಮ ಹೊಳ್ಳ ಸನ್ಮಾನ

ಕಿನ್ನಿಗೋಳಿ ಬಯಲಾಟ ಸಮಿತಿಯ ಆಶ್ರಯದಲ್ಲಿ ಕಿನ್ನಿಗೋಳಿ ಬಸ್ ನಿಲ್ದಾಣದಲ್ಲಿ ನಡೆದ ಧರ್ಮಸ್ಥಳ ಮೇಳದ ಬಯಲಾಟ ಸಂದರ್ಭದಲ್ಲಿ ಮೇಳದ ಪ್ರಧಾನ ಭಾಗವತರಾದ ಪುತ್ತಿಗೆ ರಘುರಾಮ ಹೊಳ್ಳರವರನ್ನು ಸನ್ಮಾನಿಸಲಾಯಿತು. ಸಮಿತಿಯ...

Close