ತೋಕೂರು ಶಾಲೆ ಗುಡ್ಡಗಾಡು ಓಟ ಸ್ಪರ್ಧೆ.

ತೋಕೂರಿನ ಡಾ. ಎಂ. ರಾಮಣ್ಣ ಶೆಟ್ಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ವಾರ್ಷಿಕ ಕ್ರೀಡಾ ಕೂಟದ ಪ್ರಯುಕ್ತ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳಿಗಾಗಿ ಗುಡ್ಡ ಗಾಡು ಓಟ ಸ್ಪರ್ಧೆಯನ್ನು ಏರ್ಪಡಿಸಲಾಯಿತು. ಸ್ಪರ್ಧೆಯಲ್ಲಿ 24 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಮೂಲ್ಕಿ ಆರಕ್ಷಕ ಠಾಣೆಯ ಸಹಾಯಕ ಉಪನಿರೀಕ್ಷಕರಾದ ಎಂ.ರಾಘವ ಹಾಗೂ ಪೋಲೀಸ್ ಕ್ಸಾಸ್ಟೆಬಲ್ ಹರಿಶೇಖರ್ ಮತ್ತು ಶಾಲಾ ಪ್ರಾಂಶುಪಾಲೆ ಶ್ರೀಮತಿ ಗೀತಾ ವೆಂಕಟರಾಮನ್ ಪೂರ್ಣ ಸಹಕಾರದೊಂದಿಗೆ ನಡೆಯಿತು.

Comments

comments

Leave a Reply

Read previous post:
ಶಾಂತಿಪಲ್ಕೆ ಶ್ರೀ ಬ್ರಹ್ಮಮುಗೇರ ದೈವಸ್ಥಾನ ಶಿಲಾನ್ಯಾಸ

ತಾಳಿಪಾಡಿ ಶಾಂತಿಪಲ್ಕೆ ಶ್ರೀ ಬ್ರಹ್ಮಮುಗೇರ ದೈವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಶಿಲಾನ್ಯಾಸ ಕಾರ್ಯಕ್ರಮವು ದೈವಸ್ಥಾನದ ವಠಾರದಲ್ಲಿ ಜರಗಿತು. ಈ ಸಂದರ್ಭದಲ್ಲಿ ದ.ಕ.ಜಿಲ್ಲಾ ಪಂಚಾಯತ್ ಸದಸ್ಯರಾದ ಈಶ್ವರ್ ಕಟೀಲು, ಯುಗಪುರುಷದ...

Close