ಜೀವಮಾನ ಸಾಧನೆ ಪ್ರಶಸ್ತಿ

ಮಂಗಳೂರಿನ ಹಿರಿಯ ಛಾಯಾಗ್ರಾಹಕ ಯಜ್ಞೇಶ್ವರ ಆಚಾರ್ಯರಿಗೆ (ಯಜ್ಞ, ಮಂಗಳೂರು – Yajna, Mangalore ) ಛಾಯಾಚಿತ್ರ ಕ್ಷೇತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮದ ಸಾಧನೆಗಾಗಿ ‘ಜೀವಮಾನ ಸಾಧನೆ ಪ್ರಶಸ್ತಿ’ ಪ್ರಾಪ್ತವಾಗಿದೆ. ಬೆಂಗಳೂರಿನ ಟಿ.ಎಸ್.ಸತ್ಯನ್ ಮೆಮೋರಿಯಲ್ ಅವಾರ್ಡ್ ಫಾರ್ ಫೋಟೋಜರ್ನಲಿಸಂ ಸಂಸ್ಥೆಯು ಪ್ರಶಸ್ತಿಯನ್ನು ನೀಡುತ್ತಿದೆ.
ದಶಂಬರ 18ರಂದು ಬೆಳಿಗ್ಗೆ ಗಂಟೆ 11-15ಕ್ಕೆ ಬೆಂಗಳೂರಿನ ರಾಜಭವನದಲ್ಲಿ ನಡೆಯುವ ಸಮಾರಂಭದಲ್ಲಿ ಯಜ್ಞರಿಗೆ ಪ್ರಶಸ್ತಿ ಪ್ರದಾನ ನಡೆಯಲಿದೆ.

Comments

comments

Leave a Reply

Read previous post:
ಕಟೀಲು ದೇವಳ ಪದವೀಪೂರ್ವ ಕಾಲೇಜು ವಾರ್ಷಿಕೋತ್ಸವ

ಕಟೀಲು : ಶ್ರೀ ದುರ್ಗಾಪರಮೇಶ್ವರೀ ದೇವಳ ಪದವೀಪೂರ್ವ ಕಾಲೇಜಿನ ವಾರ್ಷಿಕೋತ್ಸವ ಭಾನುವಾರ ನಡೆಯಿತು. ದೇವಳದ ಮೊಕ್ತೇಸರ ವಾಸುದೇವ ಆಸ್ರಣ್ಣ ಈಗಿನ ಆಧುನಿಕ ಕಾಲ ಘಟ್ಟದಲ್ಲಿ ನೈತಿಕ, ಮೌಲ್ಯಭರಿತ...

Close