ಕಟೀಲಿಗೆ ಸದಾನಂದ ಗೌಡ ಭೇಟಿ

ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇಗುಲಕ್ಕೆ ಸೋಮವಾರ ಬೆಳಿಗ್ಗೆ ಭೇಟಿ ನೀಡಿದ ಮುಖ್ಯಮಂತ್ರಿ ಸದಾನಂದ ಗೌಡ, ಪೂಜೆ ವೀಕ್ಷಿಸಿ, ಪ್ರಸಾದ ಸ್ವೀಕರಿಸಿದರು. ಅರ್ಚಕ ಅನಂತ ಆಸ್ರಣ್ಣ, ಹರಿನಾರಾಯಣ ಆಸ್ರಣ್ಣ ಪ್ರಸಾದ ನೀಡಿದರು.
ಸಾಂಸದ ನಳಿನ್ ಕುಮಾರ್, ನಾಗರಾಜ ಶೆಟ್ಟಿ, ಗಣೇಶ್ ಕಾರ್ಣಿಕ್, ಜಿ.ಪಂ.ಸದಸ್ಯ ಈಶ್ವರ್, ತಾ.ಪಂ.ಸದಸ್ಯೆ ಬೇಬಿ ಕೋಟ್ಯಾನ್, ಮೆನ್ನಬೆಟ್ಟು ಗ್ರಾ.ಪಂ.ನ ಶೈಲಾ ಶೆಟ್ಟಿ, ಜನಾರ್ದನ ಕಿಲೆಂಜೂರು, ಕಿನ್ನಿಗೋಳಿ ದೇವಪ್ರಸಾದ್, ಬಿಜೆಪಿ ಮುಖಂಡರು ಈ ಸಂದರ್ಭ ಇದ್ದರು.

 

 

 

 

 

Comments

comments

Leave a Reply

Read previous post:
ನಿಡ್ಡೋಡಿ ಐಟಿಐನಲ್ಲಿ ಕ್ರೀಡೋತ್ಸವ

Photo by Mithuna Kodethoor ನಿಡ್ಡೋಡಿ ಜ್ಞಾನರತ್ನ ಎಜುಕೇಶನ್ ಚಾರಿಟೇಬಲ್ ಟ್ರಸ್ಟ್‌ನ ದುರ್ಗಾದೇವಿ ಕೈಗಾರಿಕಾ ತರಬೇತಿ ಸಂಸ್ಥೆ, ದುರ್ಗಾದೇವಿ ಆಂಗ್ಲಮಾಧ್ಯಮ ಪ್ರೌಢಶಾಲೆ ಹಾಗೂ ರತ್ನಗಿರಿ ಶಿಶು ವಿಹಾರಗಳ ವಾರ್ಷಿಕ...

Close