ಕಟೀಲು ಶಾಲೆಗಳಿಗೆ ಕಂಪ್ಯೂಟರ್ ಕೊಡುಗೆ

ಬಿಎಎಸ್‌ಎಫ್ ಇಂಡಿಯಾ ಲಿಮಿಟೆಡ್ ವತಿಯಂದ ಕಟೀಲು ದೇಗುಲ ಪ್ರೌಢಶಾಲೆ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳಿಗೆ ಕಂಪ್ಯೂಟರ್ ಹಾಗೂ ಪ್ರಿಂಟರ್‌ಗಳನ್ನು ಕೊಡುಗೆಯಾಗಿ ಹಸ್ತಾಂತರಿಸಲಾಯಿತು. ಬಿಎಎಸ್‌ಎಫ್‌ನ ಪಿ.ಎಂ. ನಟರಾಜ್, ಸಂತೋಷ್, ಉಪಪ್ರಾಚಾರ್ಯ ಸುರೇಶ್ ಭಟ್, ಮುಖ್ಯ ಶಿಕ್ಷಕಿ ವೈ. ಮಾಲತಿ, ಶಿಕ್ಷಕ ರಕ್ಷಕ ಸಂಘದ ಹರಿನಾರಾಯಣದಾಸ ಆಸ್ರಣ್ಣ ಮತ್ತಿತರರಿದ್ದರು.

Comments

comments

Leave a Reply

Read previous post:
ರಾಷ್ಟ್ರೀಯ ಸೇವಾ ಯೋಜನೆ- ವಾರ್ಷಿಕ ವಿಶೇಷ ಶಿಬಿರ

ರಾಷ್ಟ್ರೀಯ ಸೇವಾ ಯೋಜನೆ ಗೋವಿಂದ ಧಾಸ ಕಾಲೇಜು ಸುರತ್ಕಲ್ ವಾರ್ಷಿಕ ವಿಶೇಷ ಶಿಬಿರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಐಕಳ ಇಲ್ಲಿ ನಡೆಯಿತು. ಮುಲ್ಕಿ ಮೂಡಬಿದ್ರೆ ಶಾಸಕರಾದ...

Close