ರಾಷ್ಟ್ರೀಯ ಸೇವಾ ಯೋಜನೆ- ವಾರ್ಷಿಕ ವಿಶೇಷ ಶಿಬಿರ

ರಾಷ್ಟ್ರೀಯ ಸೇವಾ ಯೋಜನೆ ಗೋವಿಂದ ಧಾಸ ಕಾಲೇಜು ಸುರತ್ಕಲ್ ವಾರ್ಷಿಕ ವಿಶೇಷ ಶಿಬಿರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಐಕಳ ಇಲ್ಲಿ ನಡೆಯಿತು. ಮುಲ್ಕಿ ಮೂಡಬಿದ್ರೆ ಶಾಸಕರಾದ ಅಭಯಚಂದ್ರ ಜೈನ್ ಶಿಬಿರವನ್ನು ಉದ್ಘಾಟಿಸಿದರು. ಗೋವಿಂದ ಧಾಸ ಕಾಲೇಜಿನ ಪ್ರಾಚಾರ್ಯ ಪ್ರೊ. ಕೆ ರಾಜಮೋಹನ್ ರಾವ್ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪಿ. ರಂಜನ್ ರಾವ್, ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷರಾದ ಭವ್ಯ ಗಂಗಾಧರ್, ಐಕಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಯೋಗೀಶ್ ಕೋಟ್ಯಾನ್, ಜಿಲ್ಲಾ ಪಂಚಾಯತ್ ಸದಸ್ಯೆ ಆಶಾ ಸುವರ್ಣ ಐಕಳ ಗ್ರಾಮ ಪಂಚಾಯತ್ ಸದಸ್ಯ ಕಿರಣ್ ಕುಮಾರ್ . ಶಾಲಾಭಿವೃಧ್ದಿ ಸಮಿತಿ ಅಧ್ಯಕ್ಷೆ ಹೇಮಲತಾ ,ದಿನೇಶ್, ರಾಮಣ್ಣ ಶೆಟ್ಟಿ, ಚಂದ್ರಾವತಿ ,ದೀಪಕ್ ಪೆರ್ಮುದೆ ಉಪಸ್ಥಿತರಿದ್ದರು. ಯೋಜನಾಧಿಕಾರಿಗಳಾದ ವಾಮನ್ ಕಾಮತ್ ಮತ್ತು ಹರೀಶ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.

Comments

comments

Leave a Reply

Read previous post:
ಪದ್ಮನೂರು ಕ್ರಿಸ್ಮಸ್ ಆಚರಣೆ

ಪದ್ಮನೂರಿನ ಬಯಲಾಟ ಸಮಿತಿಯ ಆಶ್ರಯದಲ್ಲಿ ೪೮ನೇ ವರ್ಷದ ಕ್ರಿಸ್ಮಸ್ ಆಚರಣೆ ಪದ್ಮನೂರು ಬಯಲಾಟ ಸಮಿತಿಯ ಸಭಾಭವನದಲ್ಲಿ ನಡೆಯಿತು. ಕಿನ್ನಿಗೋಳಿ ಚರ್ಚ್‌ನ ಧರ್ಮಗುರು ಫಾ|ಆಲ್ಫ್ರಡ್ ಜೆ.ಪಿಂಟೋ ಕಾರ್ಯಕ್ರಮ ಉದ್ಘಾಟಿಸಿದರು....

Close