ಅಸಂಘಟಿತ ಕಾರ್ಮಿಕರಿಗೆ 1 ಕೋಟಿ ರೂ. ಅಪಘಾತ ವಿಮೆ

ರೋಟರಾಕ್ಟ್ ಕ್ಲಬ್ ಸಹಯೋಗದಲ್ಲಿ ಸ್ಥಳೀಯ ಅಸಂಘಟಿತ ನೂರು ಮಂದಿ ಕಾರ್ಮಿಕರಿಗೆ ಮಾಡಲಾಗಿರುವ ಒಂದು ಕೋಟಿ ರೂ. ಮೌಲ್ಯದ ಅಪಘಾತ ವಿಮೆಯನ್ನು ಮುಖ್ಯಮಂತ್ರಿ ಸದಾನಂದ ಗೌಡ ಸಾಂಕೇತಿಕವಾಗಿ ಹಸ್ತಾಂತರಿಸಿದರು. ಸಚಿವ ಪಾಲೇಮಾರ್, ಸಾಂಸದ ನಳಿನ್ ಕುಮಾರ್, ಶಾಸಕ ಅಭಯಚಂದ್ರ, ರಮಾನಾಥ ರೈ, ಯೋಗೀಶ್ ಭಟ್, ರೋಟರಾಕ್ಟ್ ಕ್ಲಬ್ ಅಧ್ಯಕ್ಷ ಗಣೇಶ್, ಸಭಾಪತಿ ಕೆ.ಬಿ.ಸುರೇಶ್ ಮತ್ತಿತರರಿದ್ದರು.

Comments

comments

Leave a Reply

Read previous post:
ಗುತ್ತಕಾಡು ಸರಕಾರಿ ಶಾಲಾ ವಾರ್ಷಿಕೋತ್ಸವ

ಗುತ್ತಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವವು ಆದಿತ್ಯವಾರ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಿನ್ನಿಗೋಳಿ ಗ್ರಾಮ ಪಂಚಾಯತ್ ಅಧ್ಯಕ್ಷ ದೇವಪ್ರಸಾದ್ ಪುನರೂರು ವಹಿಸಿದ್ದರು, ಜಿಲ್ಲಾ ಪಂಚಾಯತ್ ಸದಸ್ಯೆ...

Close