ಶ್ರೀ ಕ್ಷೇತ್ರ ಏಳಿಂಜೆಯಲ್ಲಿ ಧ್ವಜಾರೋಹಣ

ಏಳಿಂಜೆ ಶ್ರೀ ಲಕ್ಷ್ಮೀ ಜನಾರ್ದನ ಮಹಾಗಣಪತಿ ದೇವಳದಲ್ಲಿ ವರ್ಷಾವಧಿ ಜಾತ್ರೆ ಫೆ.18ರಂದು ನಡೆಯಲಿದ್ದು ಸೋಮವಾರ ಧ್ವಜಾರೋಹಣ ನಡೆಯಿತು. ಕ್ಷೇತ್ರದ ಅರ್ಚಕರಾದ ವೈ.ವಿ. ಗಣೇಶ್ ಭಟ್, ಸದಾನಂದ ಭಟ್ ರ ಅರ್ಚಕತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಕ್ಷೇತ್ರದ ಆಡಳಿತ ಮೊಕ್ತೇಸರ ಕೋಂಜಾಲಗುತ್ತು ಪ್ರಭಾಕರ ಶೆಟ್ಟಿ, ಏಳಿಂಜೆ, ಐಕಳ ಪಟ್ಟೆ ಗ್ರಾಮಸ್ಥರು ಉಪಸ್ಥಿತರಿದ್ದರು.

Comments

comments

Leave a Reply

Read previous post:
ಮುಂಡ್ಕೂರು ದೇವಳದಲ್ಲಿ ವರ್ಷಾವಧಿ ಜಾತ್ರೆಗೆ ಚಾಲನೆ

ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರೀ ದೇವಳದಲ್ಲಿ ವರ್ಷಾವಧಿ ಜಾತ್ರೆ ಫೆ. 18ರಂದು ನಡೆಯಲಿದ್ದು ಸೋಮವಾರ ಧ್ವಜಾರೋಹಣ ನಡೆಯಿತು. ಫೆ.21ರವರೆಗೆ ಧಾರ್ಮಿಕ ಸಾಂಸ್ಕ್ರತಿಕ ಕಾರ್ಯಕ್ರಮಗಳು ನಡೆಯಲಿದೆ. ಸೋಮವಾರ ದೇವಳದ ಪ್ರಧಾನ...

Close