ಅಗ್ನಿಶಾಮಕ ದಳದ ಪ್ರಾತ್ಯಕ್ಷಿತೆ

ಕಿನ್ನಿಗೋಳಿ ರೋಟರಿ, ಇನ್ನರ್ ವೀಲ್, ರೋಟರಾಕ್ಟ್ ಹಾಗೂ ರೋಟರಿ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ಗಳ ಜಂಟೀ ಆಶ್ರಯದಲ್ಲಿ ಅಗ್ನಿಶಾಮಕ ದಳದ ಪ್ರಾತ್ಯಕ್ಷಿತೆ ಹಾಗೂ ಮಾಹಿತಿ ಕಾರ್ಯಕ್ರಮ ಕಿನ್ನಿಗೋಳಿ ರೋಟರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು.

ಅಗ್ನಿಶಾಮಕ ದಳದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಚಿ. ಬಸವಣ್ಣ ಉಪಯುಕ್ತ ಮಾಹಿತಿಗಳನ್ನು ನೀಡಿದರು. ಕಿನ್ನಿಗೋಳಿ ರೋಟರಿ ಅಧ್ಯಕ್ಷ ಜಯರಾಮ ಪೂಂಜ, ಇನ್ನರ್‌ವೀಲ್ ಅಧ್ಯಕ್ಷೆ ಜಾನೆಟ್ ರೊಸಾರಿಯೊ, ರೋಟರಾಕ್ಟ್ ಅಧ್ಯಕ್ಷ ಗಣೇಶ್ ಕಾಮತ್, ಮಾಜಿ ರೋಟರಾಕ್ಟ್ ಜಿಲ್ಲಾ ಪ್ರತಿನಿಧಿ ಸುಮೀತ್ ಕುಮಾರ್, ಶಾಲಾ ಪ್ರಾಚಾರ್ಯ ಗಿಲ್ಬರ್ಟ್ ಡಿ’ಸೋಜ, ಶಾಲಾ ಶಿಕಕ ರಕ್ಷಕ ಸಂಘದ ಅಧ್ಯಕ್ಷ ವಲೇರಿಯನ್ ಸಿಕ್ವೇರ, ಶಾಲಾ ಕಾರ್ಯದರ್ಶಿ ಪಿ. ಸತೀಶ್ ರಾವ್ ಮತ್ತಿತರರು ಉಪಸ್ಥಿತರಿದ್ದರು.

Comments

comments

Leave a Reply

Read previous post:
ಮುಲ್ಕಿ ಅಪಘಾತ ದುರ್ಮರಣ

Narendra Kerekadu ಮುಲ್ಕಿ : ಫೆ.23: ಇಲ್ಲಿನ ದರ್ಗಾ ರಸ್ತೆಯಲ್ಲಿ ಸರ್ವಿಸ್ ಬಸ್ಸೊಂದರ ಅಡಿಗೆ ಬಿದ್ದು ಬೈಕ್ ಸವಾರ ಸ್ಥಳದಲ್ಲಿ ಮೃತ ಪಟ್ಟ ಘಟನೆ ಗುರುವಾರ ಬೆಳಿಗ್ಗೆ...

Close