ರೋಟರಿ ಶಾಲೆಯ ಅಭಿಷೇಕ್‌ಗೆ ರಾಷ್ಟ್ರ ಮಟ್ಟದ ಕರಾಟೆಯಲ್ಲಿ ಚಿನ್ನ

ಕಿನ್ನಿಗೋಳಿ ರೋಟರಿ ಶಾಲೆಯ ವಿದ್ಯಾರ್ಥಿ ಅಭಿಷೇಕ್ ಶೆಟ್ಟಿ ಮಂಗಳೂರಿನಲ್ಲಿ ನಡೆದ ರಾಷ್ಟ್ರ ಮಟ್ಟದ ಕರಾಟೆಯಲ್ಲಿ ಚಿನ್ನದ ಪದಕ ಗಳಿಸಿದ್ದಾರೆ. ಮಂಗಳೂರಿನ ವೆಸ್ಟರ್ನ್ ಕರಾಟೆ ಸಂಸ್ಥೆಯ ವತಿಯಿಂದ ನಡೆದ ಸ್ಪರ್ಧೆಯಲ್ಲಿ 30ರಿಂದ 40ಕೆ.ಜಿ ವಿಭಾಗದ ಕುಮಿಟೆಯಲ್ಲಿ ಈ ಸಾಧನೆ ಮಾಡಿದ್ದಾರೆ, ಇವರು ಕಿನ್ನಿಗೋಳಿಯ ಯುಗಪುರುಷದಲ್ಲಿ ನಡೆದ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿಯೂ ಇದೇ ವಿಭಾಗದಲ್ಲಿ ಚಿನ್ನದ ಪದಕ ಗಳಿಸಿದ್ದು ಇವರು ಪೇರೂರಿನ ಕೃಷ್ಣ ಶೆಟ್ಟಿ ದಂಪತಿಯ ಪುತೃರಾಗಿದ್ದು. ಇವರು ಕರಾಟೆ ಶಿಕ್ಷಕ ಮೋರ್ಗನ್ ವಿಲಿಯಮ್ ರಿಂದ ತರಬೇತಿ ಪಡೆದಿದ್ದಾರೆ.

Comments

comments

Leave a Reply

Read previous post:
ಕಟೀಲಿನಲ್ಲಿ ಯಕ್ಷಗಾನ ಜಾಗ್ರತಿ ಅಭಿಯಾನ

ಭಾರತ ಸರಕಾರದ ಸಂಗೀತ ಮತ್ತು ನಾಟಕ ವಿಭಾಗ, ಮಂಗಳೂರಿನ ನೆಹರು ಯುವಕೇಂದ್ರ ಹಾಗೂ ಕಿನ್ನಿಗೋಳಿಯ ರೋಟರಾಕ್ಟ್ ಸಂಸ್ಥೆಗಳ ಆಸರೆಯಲ್ಲಿ ಬೆಂಗಳೂರಿನ ಯಕ್ಷದೇಗುಲ, ಯಕ್ಷಗಾನ ತಂಡದಿಂದ ಭ್ರಷ್ಟಾಚಾರ ವಿರುದ್ಧ ಜಾಗ್ರತಿ...

Close