ಪೊಸ್ರಾಲ್‌ನಲ್ಲಿ ಬೋಳ ಅಕ್ಷತ ಪೂಜಾರಿಗೆ ಸನ್ಮಾನ

ಕಿನ್ನಿಗೋಳಿ, ಮಾ ೧೮; ಇತ್ತೀಚಿಗೆ ಲಂಡನ್‌ನಲ್ಲಿ ನಡೆದ ವಿಶ್ವ ವೇಯ್ಟ್ ಲಿಫ್ಟಿಂಗ್‌ನಲ್ಲಿ ಚಿನ್ನದ ಪದಕಗಳಿಸಿದ ಬೋಳ ಅಕ್ಷತ ಪೂಜಾರಿಯವರನ್ನು ಶುಕ್ರವಾರ ಪೊಸ್ರಾಲ್ ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ಸನ್ಮಾನಿಸಲಾಯಿತು. ಶ್ರೀ ಮಹಾಲಿಂಗೇಶ್ವರ ಯುವಕ ವೃಂದದ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅರ್ಚಕ ರಾಘವೇಂದ್ರ ಭಟ್ ಸನ್ಮಾನಿಸಿದರು. ಯುವಕ ವೃಂದದ ಸದಸ್ಯರು ಉಪಸ್ಥಿತರಿದ್ದರು.

Comments

comments

Leave a Reply

Read previous post:
ಕಾಂಗ್ರೆಸ್ ಪಕ್ಷದಲ್ಲಿ ಮಹಿಳೆಯರಿಗೆ ಹೆಚ್ಚಿನ ಅವಕಾಶ : ಕೆ. ಅಭಯಚಂದ್ರ

Bhagyavan Sanil ಮುಲ್ಕಿ,ಮಾ.17: ಮಹಿಳಾ ಸಬಲೀಕರಣದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ತಿಳಿದ ಕಾಂಗ್ರೆಸ್  ಪಕ್ಷವು ಉಳಿದ ಎಲ್ಲಾ ರಾಜಕೀಯ ಪಕ್ಷಗಳಿಂದ ಹೆಚ್ಚು ಅವಕಾಶಗಳನ್ನು ಮಹಿಳೆಯರಿಗೆ ಮೀಸಲಾಗಿರಿಸಿದೆ...

Close