ಎಸ್. ಕೋಡಿಯಲ್ಲಿ ವಿಶ್ವ ಮಹಿಳಾ ದಿನಾಚರಣೆ

ಎಸ್. ಕೋಡಿ ಸಂಗಮ ಮಹಿಳಾ ಮಂಡಲ ಹಾಗೂ ಕಿನ್ನಿಗೋಳಿ ಇನ್ನರ್‌ವೀಲ್ ಕ್ಲಬ್ ಗಳ ಜಂಟಿ ಸಹಭಾಗಿತ್ವದಲ್ಲಿ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮವು ಎಸ್.ಕೋಡಿ ಸಂಗಮ ಸಭಾಭವನದಲ್ಲಿ ನಡೆಯಿತು. ಮೂಡಬಿದಿರೆ ಆಳ್ವಾಸ್ ಕಾಲೇಜಿನ ಉಪನ್ಯಾಸಕಿ ಸುಧಾ ರಾಣಿ ಉಪನ್ಯಾಸ ನೀಡಿದರು. ಇನ್ನರ್‌ವೀಲ್‌ನ ನಿಯೋಜಿತ ಅಧ್ಯಕ್ಷೆ ಮಮತಾ ಶೆಟ್ಟಿ, ಮಹಿಳಾ ಮಂಡಲದ ಅಧ್ಯಕ್ಷೆ ಜಯಲಕ್ಷ್ಮೀ ರಾವ್, ಕೋಶಾಧಿಕಾರಿ ಶಶಿರಾವ್, ಜಿ.ಪಂ. ಮಾಜಿ ಉಪಾಧ್ಯಕ್ಷೆ ಶಾಲೆಟ್ ಪಿಂಟೋ, ಆಶಾಲತ, ಪ್ರಮೀಳಾ ಡಿ. ಸುವರ್ಣ, ಮತಿತರರಿದ್ದರು.

 

Comments

comments

Leave a Reply

Read previous post:
ಎಪ್ರಿಲ್ 30 ರಂದು ಕಟೀಲಿನಲ್ಲಿ ಸಾಮೂಹಿಕ ವಿವಾಹ

ಕಿನ್ನಿಗೋಳಿ, ಮಾ.18 : ಕಟೀಲಿನ ಗೋಪಾಲ ಕೃಷ್ಣ ಆಸ್ರಣ್ಣ ಟ್ರಸ್ಟ್ ಹಾಗೂ ಲಕ್ಷ್ಮೀನಾರಾಯಣ  ಆಸ್ರಣ್ಣ ಅಭಿನಂದನಾ ಸಮಿತಿಯ ಆಶ್ರಯದಲ್ಲಿ ಉಚಿತ ಸಾಮೂಹಿಕ ವಿವಾಹ ಎಪ್ರಿಲ್ 30 ರಂದು ನಡೆಯಲಿದೆ....

Close