ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

ಕಟೀಲು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ರೋಟರಿ ಅಧ್ಯಕ್ಷ ಜಯರಾಮ ಪೂಂಜಾ ಚಾಲನೆ ನೀಧಿದರು. ವೈದ್ಯಾಧಿಕಾರಿ ಡಾ| ಚಂದ್ರಪ್ರಭಾ, ಕೆ. ಬಾಲಕೃಷ್ಣ ಶೆಟ್ಟಿ, ಯಶವಂತ ಐಕಳ ಮತ್ತಿತರಿದ್ದರು.

Comments

comments

Leave a Reply

Read previous post:
ಕೊಳಚಿ ಕಂಬಳ ಜಾರಂದಾಯ ದೈವಸ್ಥಾನ ಧ್ವಜಾರೋಹಣ

Photos by Prakash M Suvarna ಕೊಳಚಿ ಕಂಬಳ ಜಾರಂದಾಯ ದೈವಸ್ಥಾನದಲ್ಲಿ ನೇಮದ ಪ್ರಯುಕ್ತ ಧ್ವಜಾರೋಹಣ ನಡೆಯಿತು.

Close