ಕಟೀಲು ಪ್ರೌಢಶಾಲೆಯ ಹಳೆ ವಿದ್ಯಾರ್ಥಿ ಸಂಘದ ಉದ್ಘಾಟನೆ

Mithuna Kodethoor

ಕಟೀಲು: ಇಲ್ಲಿನ ಶ್ರೀ ದುರ್ಗಾಪರಮೇಶ್ವರೀ ದೇಗುಲ ಪ್ರೌಢಶಾಲೆಯ ಹಳೆ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಗುರುವಂದನೆ ಕಾರ್ಯಕ್ರಮ ತಾ.22ರ ಭಾನುವಾರ ಬೆಳಿಗ್ಗೆ ಗಂಟೆ 10ಕ್ಕೆ ಶಾಲಾ ಸಭಾಂಗಣದಲ್ಲಿ ನಡೆಯಲಿದೆ.

ಸಾಂಸದ ನಳಿನ್ ಕುಮಾರ್, ಶಾಸಕ ಅಭಯಚಂದ್ರ, ಕೃಷ್ಣ ರಾವ್ ಮುಂತಾದವರು ಭಾಗವಹಿಸಲಿದ್ದು, ಹಳೆವಿದ್ಯಾರ್ಥಿಗಳು ನಿವೃತ್ತ ಐವರು ಶಿಕ್ಷಕರನ್ನು ಸಂಮಾನಿಸಲಿದ್ದಾರೆ. ಇದೇ ಸಂದರ್ಭ ಹಳೆ ವಿದ್ಯಾರ್ಥಿ ಸಂಘದ ಮಹಾ ಸಭೆ, ಕಟೀಲು ಶಿಕ್ಷಣ ಸಂಸ್ಥೆಗಳ ವೆಬ್‌ಸೈಟ್ ಉದ್ಘಾಟನೆ, ಶಾಲೆಗೆ ಕಂಪ್ಯೂಟರ್‌ಗಳ ಹಸ್ತಾಂತರ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಉಪಪ್ರಾಚಾರ್ಯ ಸುರೇಶ್ ಭಟ್ ತಿಳಿಸಿದ್ದಾರೆ.

Comments

comments

Leave a Reply

Read previous post:
ಎಪ್ರಿಲ್ 23 ರಿಂದ 26 ರವರೆಗೆ ಸುರಗಿರಿ ಜಾತ್ರೆ

ಕಿನ್ನಿಗೋಳಿ : ಸುರಗಿರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತಾ.23ರಿಂದ ತಾ.26ರವರೆಗೆ ಉತ್ಸವ ನಡೆಯಲಿದೆ ಎಂದು ಆಡಳಿತ ಮೊಕ್ತೇಸರ ಕೆ.ಸೀತಾರಾಮ ಶೆಟ್ಟಿ ತಿಳಿಸಿದ್ದಾರೆ. ತಾ.23ಕ್ಕೆ ಧ್ವಜಾರೋಹಣ, ತಾ.24ರಂದು ಸಾಮವೇದ...

Close