ಮುಲ್ಕಿ ಬಂಟರ ಸಂಘು: ರಕ್ತದಾನ ಶಿಬಿರ

ಮುಲ್ಕಿ : ಮುಲ್ಕಿ ಬಂಟರ ಸಂಘದ ಮಹಿಳಾವೇದಿಕೆಯ ನೇತೃತ್ವದಲ್ಲಿ ರಕ್ತದಾನ ಶಿಬಿರ ಕೆಂಚನಕೆರೆ ಶಾಲೆಯಲ್ಲಿ ನಡೆಯಿತು. ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆ ಮತ್ತು ವೆನ್ಲಾಕ್ ಆಸ್ಪತ್ರೆಯ ಸಹಯೋಗದೊಂದಿಗೆ ನಡೆಯಿತು. ಮಂಗಳೂರು ಲೇಡಿಗೋಶನ್ ಆಸ್ಪತ್ರೆಯ ವೈದ್ಯಾಧಿಕಾರಿ ಡಾ| ಗೀತಾಂಜಲಿ ಶಿಬಿರವನ್ನು ಉದ್ಘಾಟಿಸಿದರು. ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್ ಹೆಗ್ಡೆ, ಕೆ.ಎಂ.ಸಿಯ ಮೆಡಿಕಲ್ ಆಫೀಸರ್ ಡಾ| ಗೌರಿ, ಮುಲ್ಕಿ ಬಂಟರ ಮಹಿಳಾ ವೇದಿಕೆಯ ಅಧ್ಯಕ್ಷೆ ಶಮೀನ ಜಿ. ಆಳ್ವ, ಕಾರ್ಯದರ್ಶಿ ರೋಹಿಣಿ ಶೆಟ್ಟಿ ಮತ್ತಿತರರಿದ್ದರು. ಶರತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Comments

comments

Leave a Reply

Read previous post:
ಕಟೀಲಿನಲ್ಲಿ ಗುರುವಂದನೆ, ಕಂಪ್ಯೂಟರ್ ಕೊಡುಗೆ

Photo by Mithuna Kodethoor ಕಟೀಲು : ಶ್ರೀ ದುರ್ಗಾಪರಮೇಶ್ವರೀ ದೇವಳ ಪ್ರೌಢಶಾಲೆಯ ಹಳೆವಿದ್ಯಾರ್ಥಿಗಳ ಸಂಘವನ್ನು ಭಾನುವಾರ ಐವರು ನಿವೃತ್ತ ಶಿಕ್ಷಕರನ್ನು ಸಂಮಾನಿಸಿ ಗುರುವಂದನೆ ಸಲ್ಲಿಸುವ ಮೂಲಕ...

Close