ಗಿಡಿಗೆರೆ – ಕಾಂಕ್ರೀಟು ರಸ್ತೆ ಉದ್ಘಾಟನೆ

Photo by Mithuna Kodethoor

ಕಟೀಲು: ಕಟೀಲು ಗಿಡಿಗೆರೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅನುದಾನದಲ್ಲಿ ರೂ. ಐದು ಲಕ್ಷದಲ್ಲಿ ನಿರ್ಮಾಣಗೊಂಡ ಕಾಂಕ್ರೀಟು ರಸ್ತೆಯನ್ನು ಜಿಲ್ಲಾ ಪಂಚಾಯತ್ ಸದಸ್ಯ ಈಶ್ವರ್ ಕಟೀಲ್ ಉದ್ಘಾಟಿಸಿದರು. ತಾಲೂಕು ಪಂಚಾಯತ್ ಸದಸ್ಯೆ ಬೇಬಿ ಸುಂದರ ಕೋಟ್ಯಾನ್, ಮೆನ್ನಬೆಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜನಾರ್ದನ ಕಿಲೆಂಜೂರು ಮತ್ತಿತರರಿದ್ದರು.

 

Comments

comments

Leave a Reply

Read previous post:
ಎಸ್.ಎಸ್.ಎಲ್.ಸಿ ಫಲಿತಾಂಶದಿಂದ ವಿದ್ಯಾರ್ಥಿಯ ದುರ್ಮರಣ..!

Narendra Kerekadu ಮುಲ್ಕಿ; ನಿನ್ನೆಯಷ್ಟೇ ಪ್ರಕಟಗೊಂಡ ಎಸ್.ಎಸ್.ಎಲ್.ಸಿ ಫಲಿತಾಂಶವು ವಿದ್ಯಾರ್ಥಿಯೊಬ್ಬನನ್ನು ಬಲಿ ತೆಗೆದುಕೊಂಡ ಹೃದಯವಿದ್ರಾವಕ ಘಟನೆ ಮೂಲ್ಕಿ ಬಳಿಯಲ್ಲಿ ನಡೆದಿದೆ. ಮುಲ್ಕಿ ಕವತ್ತಾರು ನೆಲಗುಡ್ಡೆಯ ನಿವಾಸಿ ದಿ.ವಿಠಲ ಪೂಜಾರಿ...

Close