ಜೇನು ಕೃಷಿಯ ಬಗ್ಗೆ ಮಾಹಿತಿ ಹಾಗೂ ಪ್ರಾತ್ಯಕ್ಷಿತೆ ಕಾರ್ಯಾಗಾರ

ಕಿನ್ನಿಗೋಳಿ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೆನ್ನಬೆಟ್ಟು ಕಾರ್ಯಕ್ಷೇತ್ರದ ಸಾವಯವ ಗ್ರಾಮ/ಸ್ಥಳ ಯೋಜನೆಯಲ್ಲಿ ಜೇನು ಕೃಷಿಯ ಬಗ್ಗೆ ಮಾಹಿತಿ ಹಾಗೂ ಪ್ರಾತ್ಯಕ್ಷಿತೆ ಕಾರ್ಯಾಗಾರ ಕೆಮ್ಮಡೆ ಜಗದೀಶ್ ಶೆಟ್ಟಿ ಅವರ ಮನೆಯಲ್ಲಿ ನಡೆಯಿತು. ರಾಜೇಂದ್ರ ಪಿಂಟೋ ಜೇನು ಕೃಷಿಯ ಬಗ್ಗೆ ಮಾಹಿತಿ ನೀಡಿದರು. ಮೆನ್ನಬೆಟ್ಟು ಒಕ್ಕೂಟದ ಅಧ್ಯಕ್ಷರಾದ ನಯನ ಶೆಟ್ಟಿ, ರಘುನಾಥ ಶೆಟ್ಟಿ, ದಿವಾಕರ ಯತೀಶ್, ಯೋಜನೆಯ ಕೃಷಿ ಮೇಲ್ವಿಚಾರಕರಾದ ನಾಗೇಶ್ ಮೇಲ್ವಿಚಾರಕಿ ಲತಾ ಅಮೀನ್ ಸೇವಾ ನಿರತ ರಾಮ್ ಕುಮಾರ್ ಉಪಸ್ಥಿತರಿದ್ದರು.

Comments

comments

Leave a Reply

Read previous post:
ಉಲ್ಲಂಜೆ ಶಾಲೆ-ನಾಗರಿಕ ಪ್ರಜ್ಞಾ ಸೂತ್ರ ಮಾಹಿತಿ ಕಾರ್ಯಾಗಾರ

ಕಿನ್ನಿಗೋಳಿ: ಮೆನ್ನಬೆಟ್ಟು ಗ್ರಾಮ ಪಂಚಾಯತ್ ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಂಟೀ ಆಶ್ರಯದಲ್ಲಿ ಉಲ್ಲಂಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಾಗರಿಕ ಪ್ರಜ್ಞಾ ಸೂತ್ರ ಮಾಹಿತಿ ಕಾರ್ಯಾಗಾರ...

Close