ಕಟೀಲು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುಸ್ತಕ ವಿತರಣೆ

Photo by Mithuna Kodethoor

ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪ್ರಾಥಮಿಕ ಶಾಲೆಯ ಮಕ್ಕಳಿಗೆ ರೇವತಿ ಚೌಟ ಸ್ಮರಣಾರ್ಥ ರೂ. 25ಸಾವಿರ ವೆಚ್ಚದ ಪುಸ್ತಕಗಳನ್ನು ವಿತರಿಸಲಾಯಿತು. ದಾನಿ ರಾಘವ ಚೌಟ, ಅರ್ಚಕರಾದ ವೆಂಕಟರಮಣ ಆಸ್ರಣ್ಣ, ಮುಖ್ಯ ಶಿಕ್ಷಕಿ ಮಾಲತಿ ಮತ್ತಿತರರಿದ್ದರು.

Comments

comments

Leave a Reply

Read previous post:
ಕಟೀಲ್ ಸ್ಪೋರ್ಟ್ಸ್ ಮತ್ತು ಗೇಮ್ಸ್ ಕ್ಲಬ್ ವತಿಯಿಂದ ಪುಸ್ತಕ ವಿತರಣೆ

Photos by Mithuna Kodethoor  ಕಿನ್ನಿಗೋಳಿ: ಕಟೀಲ್ ಸ್ಪೋರ್ಟ್ಸ್ ಮತ್ತು ಗೇಮ್ಸ್ ಕ್ಲಬ್ ವತಿಯಿಂದ ಕಟೀಲು ಪ್ರಾಥಮಿಕ ಹಾಗೂ ಪ್ರೌಢಶಾಲೆ, ಪದವೀಪೂರ್ವ ಕಾಲೇಜಿನ 240 ಮಕ್ಕಳಿಗೆ ರೂ....

Close