ಕಟೀಲು : ಪುಸ್ತಕ ವಿತರಣೆ

Mithuna Kodethoor

ಕಟೀಲು : ಇಲ್ಲಿನ ಶ್ರೀ ದುರ್ಗಾಪರಮೇಶ್ವರೀ ದೇವಳ ಪ್ರಾಥಮಿಕ ಶಾಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪ.ಪಂಗಡದ 55 ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಲಾಯಿತು. ಅರ್ಚಕ ಹರಿನಾರಾಯಣ ಆಸ್ರಣ್ಣ, ಮೆನ್ನಬೆಟ್ಟು ಗ್ರಾ.ಪಂ.ಉಪಾಧ್ಯಕ್ಷ ಜನಾರ್ದನ ಕಿಲೆಂಜೂರು, ಸದಸ್ಯರಾದ ಹರಿಶ್ಚಂದ್ರ ರಾವ್, ರೋಸಿ ಪಿಂಟೋ, ಮುಖ್ಯ ಶಿಕ್ಷಕಿ ಮಾಲತಿ ಮತ್ತಿತರರಿದ್ದರು.

 

Comments

comments

Leave a Reply

Read previous post:
ವಿಶ್ವಬ್ರಾಹ್ಮಣ ಸಮಾಜಸೇವಾ ಸಂಘ(ರಿ) ಇದರ ನೂತನ ಪದಾಧಿಕಾರಿಗಳು

Photo By Sharath Shetty Kinnigoli ಕಿನ್ನಿಗೋಳಿ, ಜೂನ್: ವಿಶ್ವಬ್ರಾಹ್ಮಣ ಸಮಾಜಸೇವಾ ಸಂಘ(ರಿ) ಇದರ ನೂತನ ಅಧ್ಯಕ್ಷರಾಗಿ ದಿನೇಶ್ ಜ್ಯವೆಲರ‍್ಸ್‌ನ ಕೆ. ದಿನೇಶ್ ಆಚಾರ್ಯ ಆಯ್ಕೆಯಾಗಿದ್ದಾರೆ. ಇತರ...

Close