ನಡುಗೋಡು ಶಾಲೆಯಲ್ಲಿ ಪುಸ್ತಕ ವಿತರಣೆ

ಕಿನ್ನಿಗೋಳಿ: ನಡುಗೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹರಿಶ್ಚಂದ್ರ ಆಚಾರ್ಯರು ಹಾಗೂ ಉದ್ಯಮಿ ಬಾಲಕೃಷ್ಣ ಭಟ್‌ರವರು ನೀಡುತ್ತಿರುವ ಉಚಿತ ಪುಸ್ತಕ ವಿತರಣೆ ಸಮಾರಂಭ ಸೋಮವಾರ ನಡೆಯಿತು. ಮೆನ್ನಬೆಟ್ಟು ಪಂಚಾಯತ್ ಉಪಾಧ್ಯಕ್ಷ ಜನಾರ್ದನ ಕಿಲೆಂಜೂರು, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಅಶೋಕ್ ಶೆಟ್ಟಿ, ಜಯಶಂಕರ ರೈ, ಶುಭ ಕೆ, ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಸೌಭದ್ರ ಸ್ವಾಗತಿಸಿ, ರಶ್ಮಿ ಕಾರ್ಯಕ್ರಮ ನಿರೂಪಿಸಿದರು.

Comments

comments

Leave a Reply

Read previous post:
ಸಂಕಲಕರಿಯ ಹಾಲು ಉತ್ಪಾದಕರ ಸಂಘದಲ್ಲಿ ಸನ್ಮಾನ

Photo  by Sharath Shetty ಕಿನ್ನಿಗೋಳಿ : ಸಂಕಲಕರಿಯ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಶನಿವಾರ ಸಂಕಲಕರಿಯ ಶಾಲೆಯಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಶರತ್...

Close