ತೋಕೂರು – ಉಚಿತ ಸಮವಸ್ತ್ರ ಹಾಗೂ ಪುಸ್ತಕ ವಿತರಣೆ

Phot by Raghunath Kamath

ಕಿನ್ನಿಗೋಳಿ : ತೋಕೂರು ಯುವಕ ಸಂಘ ಹಾಗೂ ಮಹಿಳಾ ಮಂಡಲದ ಆಶ್ರಯದಲ್ಲಿ ಉಚಿತ ಸಮವಸ್ತ್ರ ಹಾಗೂ ಪುಸ್ತಕ ವಿತರಣೆ ಸಂಘದ ಸಭಾಭವನದಲ್ಲಿ ನಡೆಯಿತು. ತೋಕೂರು ಪರಿಸರದ ಎರಡು ಶಾಲೆಗಳ 100 ಮಕ್ಕಳಿಗೆ ಸಮವಸ್ತ್ರ ಹಾಗೂ ಪುಸ್ತಕ ನೀಡಲಾಯಿತು. ಜೇಸಿಯ ಮಾಜಿ ವಲಯ ಉಪಾಧ್ಯಕ್ಷ ವಿಜಯಕುಮಾರ್ ಕುಬೆಯೂರು, ಮಂಗಳೂರಿನ ಚಾರ್ಟರ್ಡ್ ಅಕೌಂಟೆಂಟ್ ಶಾಂತರಾಮ ಶೆಟ್ಟಿ ಉಪಸ್ಠಿತರಿದ್ದರು.ಸಂಘದ ಅಧ್ಯಕ್ಷ ಹರಿದಾಸ ಭಟ್ ಸ್ವಾಗತಿಸಿ, ಮಹಿಳಾ ಮಂಡಲದ ಅಧ್ಯಕ್ಷೆ ಪುಷ್ಪಾ ಕೆ. ವಂದಿಸಿದರು. ಶೇಖರ ಶೆಟ್ಟಿಗಾರ್ ಕಾರ್ಯಕ್ರಮ ನಿರೂಪಿಸಿದರು.

Comments

comments

Leave a Reply

Read previous post:
ಕಿನ್ನಿಗೋಳಿಯಲ್ಲಿ ದಾಖಲಾತಿ ನಿರ್ವಹಣೆ ಮಾಹಿತಿ.

Photo By:  Sharath Shetty Kinnigoli ಕಿನ್ನಿಗೋಳಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟದ ನೂತನ ಪದಾಧಿಕಾರಿಗಳಿಗೆ ದಾಖಲಾತಿ ನಿರ್ವಹಣೆಯ ಕುರಿತು ಮಾಹಿತಿ ಕಾರ್ಯಗಾರ ಗುರುವಾರ...

Close