ಕಟೀಲು ವಿಜಯಾಬ್ಯಾಂಕ್ ಶಾಖೆಯಲ್ಲಿ ಸನ್ಮಾನ

Photo by Mithuna Kodethoor

ಕಟೀಲು : ಕಟೀಲು ವಿಜಯಾಬ್ಯಾಂಕ್ ಶಾಖೆಯಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿನಿ ಲೋಕೇಶ್ ಅಂಚನ್‌ರ ಪುತ್ರಿ, ನಿಶ್ಚಿತಾರನ್ನು ಸನ್ಮಾನಿಸಲಾಯಿತು. ಬ್ಯಾಂಕಿನ ಪ್ರಬಂಧಕ ಭುವನಪ್ರಸಾದ ಹೆಗ್ಡೆ, ಅಧಿಕಾರಿ ರಮೇಶ್, ಮತ್ತಿತರರಿದ್ದರು.

Comments

comments

Leave a Reply

Read previous post:
ಕಟೀಲು ಬಸ್ ನಿಲ್ದಾಣಕ್ಕೆ ಹೈಟೆಕ್ ಸ್ಪರ್ಶ

News by Sharath Shetty ಕಿನ್ನಿಗೋಳಿ:  ಕಟೀಲು ಹಲವಾರು ಟೀಕೆಗಳಿಗೆ ಗುರಿಯಾಗಿ ಕಳಪೆ, ತೇಪೆ ಎಂಬ ಹಣೆಪಟ್ಟಿ ಹೊತ್ತಿದ್ದ ಕಟೀಲು ದೇವಳದ ಬಸ್ ನಿಲ್ದಾಣಕ್ಕೆ ಕೊನೆಗೂ ಮೋಕ್ಷ ಸಿಕ್ಕಿದೆ....

Close