ಪುನರೂರು ಭಾರತ್ ಮಾತಾ ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ

Photo by Raghunath Kamath

ಕಿನ್ನಿಗೋಳಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಶನಿವಾರ ಪುನರೂರಿನ ಭಾರತ್ ಮಾತಾ ಶಾಲೆಯಲ್ಲಿ ನಡೆಯಿತು. ಯುಗಪುರುಷದ ಭುವನಾಭಿರಾಮ ಉಡುಪ ಕಾರ್ಯಕ್ರಮ ಉದ್ಘಾಟಿಸಿದರು. ಉಮೇಶ್ ರಾವ್ ಎಕ್ಕಾರು ಮಾಹಿತಿ ನೀಡಿದರು, ಕಿನ್ನಿಗೋಳಿ ಪಂಚಾಯತ್ ಅಧ್ಯಕ್ಷ ದೇವಪ್ರಸಾದ್ ಪುನರೂರು, ವಲಯ ಮೇಲ್ವಿಚಾರಕಿ ಲತಾ ಅಮೀನ್, ಒಕ್ಕೂಟದ ಅಧ್ಯಕ್ಷೆ ಶಶಿ ರಾವ್, ಸೇವಾನಿರತೆ ವಿಜಯ, ಶಾಲಾ ಮುಖ್ಯೋಪಾಧ್ಯಾಯ ರಾಘವೇಂದ್ರ ರಾವ್, ಶಿಕ್ಷಕ ಕೃಷ್ಣ ರಾವ್, ಉಪಸ್ಥಿತರಿದ್ದರು.

Comments

comments

Leave a Reply

Read previous post:
ಐಕಳ ಪೊಂಪೈ ಪದವಿ ಪೂರ್ವ ಕಾಲೇಜಿನಲ್ಲಿ ಸೀತಾರಾಮ್ ಭಟ್‌ ಬೀಳ್ಕೋಡುಗೆ

Photo by Sharath Shetty ಕಿನ್ನಿಗೋಳಿ: ಉತ್ತಮ ಶಿಕ್ಷಕ ಸಾರ್ವಕಾಲಿಕವಾಗಿ ಗೌರವಕ್ಕೆ ಅರ್ಹನಾಗುತ್ತಾನೆ ಎಂದು ಐಕಳ ಪೊಂಪೆ ಪದವಿ ಪೂರ್ವ ಕಾಲೇಜಿನ ನಿವೃತ್ತ ಕನ್ನಡ ಉಪನ್ಯಾಸಕ ಶ್ರೀಧರ...

Close