ಕಿನ್ನಿಗೋಳಿಯಲ್ಲಿ ಪರಿಸರ ಜಾಗ್ರತಿ

Photo By: Raghunath Kamath
ಕಿನ್ನಿಗೋಳಿ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಕಿನ್ನಿಗೋಳಿ ಗ್ರಾಮ ಪಂಚಾಯತ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗಳ ಸಹಯೋಗದಲ್ಲಿ ನೈರ್ಮಲ್ಯದಡಿ ಸುಸ್ಥಿರತೆ ಜಾಗ್ರತಿ ಮೂಡಿಸುವ ಕಾರ್ಯಕ್ರಮ ರವಿವಾರ ಕಿನ್ನಿಗೋಳಿ ಬಸ್ ನಿಲ್ದಾಣದಲ್ಲಿ ನಡೆಯಿತು. ನಿವೃತ್ ಶಿಕ್ಷಕ ಉಮೇಶ್ ರಾವ್ ಎಕ್ಕಾರ್ ಕಾರ್ಯಕ್ರಮ ಉದ್ಘಾಟಿಸಿ ಮಾಹಿತಿ ನೀಡಿದರು. ಜಿ.ಪಂ.ಸದಸ್ಯೆ ಆಶಾ ಆರ್. ಸುವರ್ಣ, ಕಿನ್ನಿಗೋಳಿ ಗ್ರಾ.ಪಂ. ಅಧ್ಯಕ್ಷ ದೇವಪ್ರಸಾದ್ ಪುನರೂರು, ಉಪಾಧ್ಯಕ್ಷೆ ಹೇಮಲತಾ ಅಮೀನ್, ಮಾಜಿ ಅಧ್ಯಕ್ಷ ಟಿ.ಎಚ್.ಮಯ್ಯದ್ದಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಲತಾ ಅಮೀನ್, ಸೇವಾನಿರತೆ ವಿಜಯಾ, ಪಂ.ಅಭಿವೃದ್ಧಿ ಅಧಿಕಾರಿ ನಾರಾಯಣ, ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

 

Comments

comments

Leave a Reply

Read previous post:
ಮುಲ್ಕಿ : ವನ ಮಹೋತ್ಸವ

Photo by Bhagyavan Sanil ಮುಲ್ಕಿ: ಮಗುವಿನಂತೆ ಮರಗಳನ್ನು ಮರ ಗಿಡಗಳನ್ನು ರಕ್ಷಿಸಿ ಬೆಳೆಸಿ ಇದರಿಂದ ಮಾತ್ರ ನಮ್ಮ ಉನ್ನತಿ ಸಾಧ್ಯ ಎಂದು ನಾಡೋಜ ಪ್ರಶಸ್ತಿ ಪುರಸ್ಕೃತೆ...

Close