ಕಿನ್ನಿಗೋಳಿ ಮೆರಿವೆಲ್ ಫ್ರೌಢ ಶಾಲಾ ಶಿಕ್ಷಕ ರಕ್ಷಕ ಸಂಘದ ಸಭೆ

Photo By: Maryvale School

ಕಿನ್ನಿಗೋಳಿ: ಮೆರಿವೆಲ್ ಪ್ರೌಢ ಶಾಲಾ ಶಿಕ್ಷಕ ರಕ್ಷಕ ಸಂಘದ ಮಹಾಸಭೆ ಶನಿವಾರ ನಡೆಯಿತು. ವಿಧಾನ ಪರಿಷತ್ ಮಾಜಿ ಸದಸ್ಯ ಕೆ. ಬಾಲಕೃಷ್ಣ ಭಟ್ ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು. ಶಾಲಾ ಸಂಚಾಲಕಿ ಭಗಿನಿ ಮಾರಿಲಿಟಾ ಅಧ್ಯಕ್ಷತೆ ವಹಿಸಿದ್ದು, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಸೋಮನಾಥ ರೈ, ಮುಖ್ಯೋಪಾಧ್ಯಾಯಿನಿ ಭಗಿನಿ ಸಗಯ ಸೆಲ್ವಿ, ಮೆರಿವೆಲ್ ಕಾನ್ವೆಂಟಿನ ಮುಖ್ಯಸ್ಥೆ ಭಗಿನಿ ವಿತಾಲಿಸ್, ಶರ್ಮಿಳಾ ಪತ್ರಾವೋ, ಮತ್ತಿತರರಿದ್ದರು. ಸಹ ಶಿಕ್ಷಕಿ ಮೇಬಲ್ ಪ್ರಿಯ ವಂದಿಸಿ, ವಿನೋದ ಕಾರ್ಯಕ್ರಮ ನಿರೂಪಿಸಿದರು.

Comments

comments

Leave a Reply

Read previous post:
ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ, ಕಾಳಿಕಾಂಬ ಮಹಿಳಾವೃಂದದ ಪದಗ್ರಹಣ

Photo By: Raghunath Kamath ಕಿನ್ನಿಗೋಳಿ: ಕಿನ್ನಿಗೋಳಿ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ ಹಾಗೂ ಕಾಳಿಕಾಂಬ ಮಹಿಳಾ ವೃಂದದ ನೂತನ ಪದಾಧಿಕಾರಿಗಳ ಪದವಿಸ್ವೀಕಾರ ಕಾರ್ಯಕ್ರಮ ರವಿವಾರ ರಾಜರತ್ನ...

Close