ನಡುಗೋಡಿನಲ್ಲಿ ಪ್ರತಿಭಾ ಪುರಸ್ಕಾರ

ಕಿನ್ನಿಗೋಳಿ:  2011-12ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸರಕಾರಿ ಪ್ರೌಢ ಶಾಲೆ ನಡುಗೋಡು ಶಾಲೆಯ ಅತಿ ಹೆಚ್ಚು ಅಂಕಗಳಿಸಿದ (92%) ಕುಮಾರಿ ಸಂಗೀತಾ.ಎಸ್ ಹಾಗೂ ಇನ್ನೊರ್ವ ವಿದ್ಯಾರ್ಥಿ (90%) ಕಾಶಿನಾಥ್ ಇವರನ್ನು ಶಾಲಾ ಎಸ್.ಡಿ.ಎಂ.ಸಿ ಮತ್ತು ಅಧ್ಯಾಪಕರ ವತಿಯಿಂದ ಫಲಪುಷ್ಪ ಹಾಗೂ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಲಾಯಿತು.
ಮೆನ್ನಬೆಟ್ಟು ಗ್ರಾ.ಪಂ. ಅಧ್ಯಕ್ಷೆ ಶೈಲಾ ಶೆಟ್ಟಿ, ಉಪಾಧ್ಯಕ್ಷ ಜನಾರ್ಧನ ಕಿಲೆಂಜೂರು, ಮಾಜಿ ಎಸ್.ಡಿ.ಎಂ.ಸಿ ಅಧ್ಯಕ್ಷೆ ಗಾಯತ್ರಿ, ಎಸ್.ಡಿ.ಎಂ.ಸಿ ಅಧ್ಯಕ್ಷೆ ಚಿತ್ರಾ, ಶಾಲಾ ಮುಖ್ಯೋಪಾಧ್ಯಾಯ ರಾಜಾ ನಾಯಕ್, ನೀತಾ ಚಂದ್ರಿಕಾ, ಎಸ್.ಡಿ.ಎಂ.ಸಿ ಸದಸ್ಯರು ಹಾಗೂ  ಶಾಲಾ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Comments

comments

Leave a Reply

Read previous post:
ಕಡಂದಲೆ ರಸ್ತೆ ಸ್ವಚ್ಛತಾ ಅಭಿಯಾನ

ಕಿನ್ನಿಗೋಳಿ: ಕಡಂದಲೆ ಜೆ.ಕೆ ಫ್ರೆಂಡ್ಸ್ ಕ್ಲಬ್ ಜೋಡುಕಟ್ಟೆ ಹಾಗೂ ಜೆ.ಸಿ.ಐ ಮುಂಡ್ಕೂರು ಭಾರ್ಗವದ ಸಂಯುಕ್ತ ಆಶ್ರಯದಲ್ಲಿ "ರಸ್ತೆ ಸ್ವಚ್ಛತಾ ಕಾರ್ಯಕ್ರಮವನ್ನು" ನಡೆಸಲಾಯಿತು. ಜೆ.ಸಿ.ಐ ಭಾರ್ಗವದ ಅಧ್ಯಕ್ಷರಾದ ಸುರೇಂದ್ರ...

Close