ಕಟೀಲು ಪ್ರೌಢಶಾಲಾ ಶಿಕ್ಷಕ ರಕ್ಷಕ ಸಂಘದ ಮಹಾಸಭೆ

ಕಟೀಲು:  ಶ್ರೀ ದುರ್ಗಾಪರಮೇಶ್ವರೀ ದೇವಳ ಪ್ರೌಢಶಾಲಾ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ ಶನಿವಾರ ಶಾಲೆಯಲ್ಲಿ ನಡೆಯಿತು.ಶಿಕ್ಷಕ ರಕ್ಷಕ ಸಂಘದ ನಿರ್ಗಮನ ಅಧ್ಯಕ್ಷ ದೇವಳದ ಅರ್ಚಕ ಹರಿನಾರಾಯಣ ದಾಸ ಆಸ್ರಣ್ಣ ರ ಅಧ್ಯಕ್ಷತೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಶಿಕ್ಷಕರ ಪ್ರತಿನಿಧಿ ಸುರೇಶ್ ಭಟ್, ಸಾಯಿನಾಥ ಶೆಟ್ಟಿ, ಸೋಮಪ್ಪ ಅಲಂಗಾರ್ ಮತ್ತಿತರರಿದ್ದರು.

Comments

comments

Leave a Reply

Read previous post:
ವಿಜಯ ಕಾಲೇಜಿನ ಸುವರ್ಣ ಮಹೋತ್ಸವ

Photo By: Narendra Kerekadu ಮೂಲ್ಕಿ: ನಾನು ಸ್ವತಃ ರಾಜಕಾರಣಿಯಾಗಿದ್ದು ಹೇಳುತ್ತೇನೆ ಈಗಿನ ರಾಜಕಾರಣಿಗಳಲ್ಲಿ ಶೇಕಡಾ 90 ದರೋಡೆಕೋರರು ಸುಳ್ಳರು ಅವರೆಂದಿಗೂ ಯುವ ಪೀಳಿಗೆಗೆ ಮಾದರಿಯಲ್ಲ ಈ...

Close