ಕಟೀಲಿನಲ್ಲಿ ಪ್ಲಾಸ್ಟಿಕ್ ಸೌಧ ಉದ್ಘಾಟನೆ

Photo by Mithuna Kodethoor
ಕಟೀಲು : ಮೆನ್ನಬೆಟ್ಟು ಗ್ರಾ.ಪಂ.ವ್ಯಾಪ್ತಿಯ ಕಟೀಲು ಪ್ರಥಮ ದರ್ಜೆ ಕಾಲೇಜು ಬಳಿ ಕಟೀಲ್ ಸ್ಪೋರ್ಟ್ಸ್ ಮತ್ತು ಗೇಮ್ಸ್ ಕ್ಲಬ್ ವತಿಯಿಂದ ನಿರ್ಮಿಸಲಾದ ಪ್ಲಾಸ್ಟಿಕ್ ಸೌಧವನ್ನು ದ.ಕ.ಜಿಲ್ಲಾ ಪಂಚಾಯತ್ ಶಿಕ್ಷಣ ಆರೋಗ್ಯ ಸ್ಥಾಯಿ ಸಮಿತಿಯ ಈಶ್ವರ್ ಕಟೀಲ್ ಉದ್ಘಾಟಿಸಿದರು. ಮೆನ್ನಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶೈಲಾ ಶೆಟ್ಟಿ, ಉಪಾಧ್ಯಕ್ಷ ಜನಾರ್ದನ ಕಿಲೆಂಜೂರು, ಕಟೀಲು ಕಾಲೇಜು ಪ್ರಾಚಾರ್ಯ ಎಮ್. ಬಾಲಕೃಷ್ಣ ಶೆಟ್ಟಿ, ಎನ್‌ಎಸ್‌ಎಸ್‌ನ ಕೇಶವ ಎಚ್, ಪಂಚಾಯತ್ ಸದಸ್ಯರಾದ ಹರಿಶ್ಚಂದ್ರ ರಾವ್, ಶಕ್ತಿಪ್ರಸಾದ್, ರೇವತಿ, ರೋಸಿ ಪಿಂಟೊ, ರಾಮ್‌ಗೋಪಾಲ್, ಕಟೀಲ್ ಸ್ಪೋರ್ಟ್ಸ್ ಮತ್ತು ಗೇಮ್ಸ್ ಕ್ಲಬ್‌ನ ವೆಂಕಟರಮಣ ಮಯ್ಯ, ಕೇಶವ್, ಮತ್ತಿತರಿದ್ದರು.

 

Comments

comments

Leave a Reply

Read previous post:
ಕಿನ್ನಿಗೋಳಿಯಲ್ಲಿ 12 ಇಂಟರಾಕ್ಟ್ ಕ್ಲಬ್‌ಗಳ ಪದಗ್ರಹಣ

ಕಿನ್ನಿಗೋಳಿ : ಕಿನ್ನಿಗೋಳಿ ರೋಟರಿ ಸಂಸ್ಥೆಯಿಂದ ಪ್ರವರ್ತಿಸಲಾದ 12 ಇಂಟರಾಕ್ಟ್ ಸಂಸ್ಥೆಗಳ ಪದಗ್ರಹಣ ಶನಿವಾರ ಯುಗಪುರುಷ ಸಭಾಭವನದಲ್ಲಿ ನಡೆಯಿತು. ಕಿನ್ನಿಗೋಳಿ ರೋಟರಿ ಅಧ್ಯಕ್ಷ ಕಳ್ಳಿಗೆ ಬಾಲಕೃಷ್ಣ ಶೆಟ್ಟಿ...

Close