ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇಗುಲದಲ್ಲಿ ಮಳೆಗಾಗಿ ಪ್ರಾರ್ಥನೆ

Photos by Mithuna Kodethoor

ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇಗುಲದಲ್ಲಿ ಮಳೆಗಾಗಿ ಪ್ರಾರ್ಥಿಸಿ ಗುರುವಾರ ಪರ್ಜನ್ಯ ಜಪ, ಪ್ರಾರ್ಥನೆ, ಹೋಮ ನಡೆಯಿತು. ಮೊಕ್ತೇಸರ ವಾಸುದೇವ ಆಸ್ರಣ್ಣ, ಅರ್ಚಕರಾದ ಅನಂತ ಪದ್ಮನಾಭ ಆಸ್ರಣ್ಣ, ಹರಿ ನಾರಾಯಣ ಆಸ್ರಣ್ಣ, ಕಮಲಾ ದೇವಿ ಪ್ರಸಾದ ಆಸ್ರಣ್ಣ  ದೇಗುಲದ ಆಡಳಿತಾಧಿಕಾರಿ ಹರೀಶ್ ಕುಮಾರ್, ಪ್ರಬಂಧಕ ವಿಶ್ವೇಶ ರಾವ್, ಜಿಲ್ಲಾ ಪಂಚಾಯತ್ ಸದಸ್ಯ ಈಶ್ವರ್ ಕಟೀಲ್, ತಾಲೂಕು ಪಂಚಾಯತ್ ಸದಸ್ಯೆ ಬೇಬಿ ಎಸ್. ಕೋಟ್ಯಾನ್ , ಗ್ರಾಮ ಪಂಚಾಯತ್ ಅಧ್ಯಕ್ಷೆ ಶೈಲಾ ಶೆಟ್ಟಿ, ಉಪಾಧ್ಯಕ್ಷ ಜನಾರ್ದನ ಕಿಲೆಂಜೂರು ಮತ್ತಿತರರಿದ್ದರು.
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇಗುಲದಲ್ಲಿ ಪದ್ಮಶ್ರೀ ಕದ್ರಿ ಗೋಪಾಲನಾಥ್‌ರಿಂದ ಸ್ಯಾಕ್ಸೋಫೋನ್ ವಾದನ ಸೇವೆ ನಡೆಯಿತು.

Comments

comments

Leave a Reply

Read previous post:
ಪೊಂಪೈ ಫ್ರೌಡ ಶಾಲೆಯಲ್ಲಿ ಸೈಕಲ್ ವಿತರಣೆ

Photo by Lionel Pinto ಕಿನ್ನಿಗೋಳಿ : ಐಕಳ ಪೊಂಪೈ ಫ್ರೌಡ ಶಾಲೆಯ ೮ ನೇ ತರಗತಿಯ ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸಲಾಯಿತು. ಶಾಲಾ ಮುಖ್ಯೋಪಧ್ಯಾಯರಾದ ಫಾ| ಜೆರೋಮ್...

Close