ಪೊಂಪೈ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಕಿನ್ನಿಗೋಳಿ : ಐಕಳದ ಪೊಂಪೈ ಪದವಿ ಕಾಲೇಜಿನಲ್ಲಿ ಎನ್ ಸಿ ಸಿ ನೇವಲ್ ವಿಂಗ್ ವಿದ್ಯಾರ್ಥಿಗಳ ಆಕರ್ಷಕ ಪಥ ಸಂಚಲನ, ವಿದ್ಯಾರ್ಥಿಗಳಿಂದ ಆಕರ್ಷಕ ಟ್ಯಾಬ್ಲೊ, ಮತ್ತಿತರ ಮನೋರಂಜನೆ ಕಾರ್ಯಕ್ರಮಗಳ ಮೂಲಕ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಪ್ಯಾಟ್ರಿಕ್ ಮೆನೇಜಸ್ ಇವರು ಧ್ವಜಾರೋಹಣ ಮಾಡಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು.

Comments

comments

Leave a Reply

Read previous post:
ಕಟೀಲು ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ

ಕಟೀಲು:  "ಸ್ವಾತಂತ್ರ್ಯವನ್ನು ಉಳಿಸಿ ಬೆಳೆಸುವುದು ಇಂದಿನ ವಿದ್ಯಾರ್ಥಿಗಳ ಆದ್ಯ ಕರ್ತವ್ಯ" ಎಂದು ಕಟೀಲು ಶ್ರೀ ದು.ಪ.ದೇ.ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ  ಜಯರಾಮ ಪೂಂಜ ಸ್ವಾತಂತ್ರ್ಯೋತ್ಸವದ ಧ್ವಜರೋಹಣದಲ್ಲಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು....

Close