ಕಿನ್ನಿಗೋಳಿ ಚರ್ಚ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆ

ಕಿನ್ನಿಗೋಳಿ : ಕಿನ್ನಿಗೋಳಿ ಚರ್ಚ್‌ನಲ್ಲಿ ಚರ್ಚ್‌ನ ಸಹಾಯಕ ಧರ್ಮ ಗುರುಗಳಾದ ವಿನೋದ್ ಲೋಬೋ ಧ್ವಜಾರೋಹಣ ಮಾಡಿದರು. ಚರ್ಚ್ ಧರ್ಮಗುರು ಆಲ್ಫೆಡ್ ಜೆ. ಪಿಂಟೋ ಸ್ವಾತಂತ್ರ್ಯ ದಿನಾಚರಣೆ ಬಗ್ಗೆ ಮಾತನಾಡಿದರು. ಚರ್ಚ್‌ನ ಉಪಾಧ್ಯಕ್ಷ ಲೈನಾಲ್ ಪಿಂಟೋ, ಕಾರ್ಯದರ್ಶಿ ವಲೇರಿಯನ್ ಸಿಕ್ವೇರ, ಹಾಗೂ ಕ್ರೈಸ್ತ ಬಾಂಧವರು ಉಪಸ್ಥಿತರಿದ್ದರು.

Comments

comments

Leave a Reply

Read previous post:
ಪೊಂಪೈ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಕಿನ್ನಿಗೋಳಿ : ಐಕಳದ ಪೊಂಪೈ ಪದವಿ ಕಾಲೇಜಿನಲ್ಲಿ ಎನ್ ಸಿ ಸಿ ನೇವಲ್ ವಿಂಗ್ ವಿದ್ಯಾರ್ಥಿಗಳ ಆಕರ್ಷಕ ಪಥ ಸಂಚಲನ, ವಿದ್ಯಾರ್ಥಿಗಳಿಂದ ಆಕರ್ಷಕ ಟ್ಯಾಬ್ಲೊ, ಮತ್ತಿತರ ಮನೋರಂಜನೆ ಕಾರ್ಯಕ್ರಮಗಳ...

Close