ಹಿರಿಯ ನಾಗರಿಕರಿಗೆ ಗುರುತು ಚೀಟಿ ವಿತರಣಾ ಕಾರ್ಯಕ್ರಮ ಭಾನುವಾರ ಆಗಸ್ಟ್ 26

ಕಿನ್ನಿಗೋಳಿ: ಕಿನ್ನಿಗೋಳಿ ರೋಟರಿ, ರೋಟರಾಕ್ಟ್, ಲಯನ್ಸ್, ಇನ್ನರ್ ವೀಲ್, ಸೌತ್ ಕೆನೆರಾ ಫೋಟೋಗ್ರಾಫರ‍್ಸ್ ಅಸೋಸಿಯೇಶನ್ ಮುಲ್ಕಿ ವಲಯ ಹಾಗೂ ಯುಗಪುರುಷ ಕಿನ್ನಿಗೋಳಿ ಸೇವಾ ಸಂಸ್ಥೆಗಳ ಜಂಟೀ ಆಶ್ರಯದಲ್ಲಿ ಮಂಗಳೂರು ಹಿರಿಯ ನಾಗರಿಕರ ಸಂಘ (ರಿ) ಇವರ ವತಿಯಿಂದ ಹಿರಿಯ ನಾಗರಿಕರಿಗೆ ಗುರುತು ಚೀಟಿ ವಿತರಣಾ ಕಾರ್ಯಕ್ರಮ ಭಾನುವಾರ ಆಗಸ್ಟ್ 26 ರಂದು ಬೆಳಿಗ್ಗೆ ಗಂಟೆ 10.00 ಗಂಟೆಗೆ ಕಿನ್ನಿಗೋಳಿ ಕೊನ್ಸೆಟ್ಟಾ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕಾಗಿ ಸಂಘಟಕರು ತಿಳಿಸಿದ್ದಾರೆ.

Comments

comments

Leave a Reply

Read previous post:
ಕಟೀಲು ಬಳಿ ಬಸ್ಸು ಬೈಕ್ ಅಪಘಾತ

ಕಟೀಲು: ಕಟೀಲು ದೇವಳ ಪ್ರಥಮ ದರ್ಜೆ ಕಾಲೇಜು ಬಳಿ ಬಸ್ಸು ಮತ್ತು ಹೋಂಡಾ ಆಕ್ವಿವಾ ಸ್ಕೂಟರ್ ಡಿಕ್ಕಿ ಹೊಡೆದು ಸ್ಕೂಟರ್ ಸವಾರರಾದ ವಾಸುದೇವ ಉಡುಪ (ಸುಮಾರು 53 ವರ್ಷ) ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ...

Close