ಕಿನ್ನಿಗೋಳಿಯಲ್ಲಿ ರಾಷ್ಟ್ರೀಯ ಜನಸಂಖ್ಯಾ ರಿಜಿಸ್ಟ್ರಾರ್

ಕಿನ್ನಿಗೋಳಿ : ಕಿನ್ನಿಗೋಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರಿಗಾಗಿ ರಾಷ್ಟ್ರೀಯ ಜನಸಂಖ್ಯಾ ರಿಜಿಸ್ಟ್ರಾರ್‌ಗಾಗಿ ಬಯೋಮೆಟ್ರಿಕ್ ಸಂಗ್ರಹಿಸುವ ಹಾಗೂ ನೊಂದಾವಣೆಯ ಕಾರ್ಯಕ್ರಮ ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದ ಸಭಾ ಭವನದಲ್ಲಿ ಆರಂಭಗೊಂಡಿದೆ.
ಆಗಸ್ಟ್ 25 ರ ತನಕ ಗ್ರಾಮಸ್ಥರು ತಮ್ಮ ದಾಖಲೆಗಳೊಂದಿಗೆ ಹೆಸರು ದಾಖಲಿಸಬಹುದೆಂದು ಕಿನ್ನಿಗೋಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ದೇವ ಪ್ರಸಾದ್ ಪುನರೂರು ತಿಳಿಸಿದ್ದಾರೆ.

Comments

comments

Leave a Reply

Read previous post:
ತೋಕೂರು ಸೇತುಬಂಧ ಸಮಾರೋಪ

ಕಿನ್ನಿಗೋಳಿ : ಎಂ.ಆರ್.ಪೂಂಜ ಕೈಗಾರಿಕಾ ತರಬೇತಿ ಸಂಸ್ಥೆ, ತಪೋವನ, ತೋಕೂರು ೨೦೧೨-೧೩ನೇ ಸಾಲಿನ ನೂತನ ವಿದ್ಯಾರ್ಥಿಗಳಿಗೆ ಮೂರು ದಿನಗಳ "ಸೇತುಬಂಧ" ಕಾರ್ಯಕ್ರಮದ ಸಮಾರೋಪ ಸಮಾರಂಭ ಶನಿವಾರ ಜರಗಿತು. ಮುಖ್ಯ...

Close