ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಕೋರ್ಸ್‌ಗಳಿಗೆ ಪ್ರವೇಶ ಆರಂಭ

ಮುಲ್ಕಿ ವಿಜಯ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2012-13ನೇ ಸಾಲಿನ ದೂರ ಶಿಕ್ಷಣ ಬಿ.ಎ., ಬಿ.ಕಾಂ., ಬಿ.ಲಿಬ್‌ಸೈನ್ಸ್, ಎಂ.ಎ., ಎಂ.ಕಾಂ., ಎಂ.ಬಿ.ಎ., ಎಲ್.ಎಲ್.ಎಂ., ಎಂ.ಎಸ್ಸಿ. (ಗಣಿತಶಾಸ್ತ್ರ ಮತ್ತು ಕಂಪ್ಯೂಟರ್‌ಸೈನ್ಸ್), ಎಂ.ಲಿಬ್‌ಸೈನ್ಸ್ ಹಾಗೂ ಡಿಪ್ಲೊಮಾ ಮತ್ತು ಸರ್ಟಿಫಿಕೇಟ್ ಕೋರ್ಸ್‌ಗಳಿಗೆ ಪ್ರವೇಶ ಆರಂಭವಾಗಿದ್ದು ಅರ್ಜಿ ಫಾರಂಗಳನ್ನು ಕಾಲೇಜಿನ ಕಛೇರಿಯಿಂದ ಬೆಳಿಗ್ಗೆ 10ರಿಂದ ಸಂಜೆ5ರ ಒಳಗೆ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ : 10-09-2012 ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 0824-2290531 ನ್ನು  ಸಂಪರ್ಕಿಸಬಹುದುಎಂದು ಕಾಲೇಜು ಪ್ರಕಟಣೆ ತಿಳಿಸಿದೆ.

Comments

comments

Leave a Reply

Read previous post:
ಮೂಲ್ಕಿ ಬಿಲ್ಲವ ಸಂಘ ಅಧ್ಯಕ್ಷರಾಗಿ ಯದೀಶ್ ಅಮೀನ್ ಕೊಕ್ಕರಕಲ್ ಆಯ್ಕೆ

Photo by: Bhagyavan Sanil ಮೂಲ್ಕಿ: ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ 2012-14 ನೇ ಸಾಲಿನ ಅಧ್ಯಕ್ಷರಾಗಿ ಯದೀಶ್ ಅಮೀನ್ ಕೊಕ್ಕರಕಲ್ ಆಯ್ಕೆಯಾಗಿದ್ದಾರೆ. ಪ್ರಗತಿಶೀಲ ಕೃಷಿಕರು,ಸಮಾಜ...

Close