ಮೆನ್ನಬೆಟ್ಟು ರಾಷ್ಟ್ರೀಯ ಜನಸಂಖ್ಯಾ ನೋಂದಣಿ

ಕಿನ್ನಿಗೋಳಿ : ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರಿಗಾಗಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಬಯೋಮೆಟ್ರಿಕ್ ನೋಂದಣಿ ಹಾಗೂ ಭಾವಚಿತ್ರ ತೆಗೆಯುವ ಕಾರ್ಯಕ್ರಮ ಸೋಮವಾರ ಕಿನ್ನಿಗೋಳಿ ಶ್ರೀ ರಾಮ ಮಂದಿರ ಸಭಾ ಭವನದಲ್ಲಿ ನಡೆಯಿತು.
ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೈಲಾ ಶೆಟ್ಟಿ ಅವರು ಭಾವಚಿತ್ರ ತೆಗೆಸುವ ಮೂಲಕ ಕಾರ್ಯಕ್ರಮ ಉದ್ಘಾಟನೆಗೊಂಡಿತು.
ಜಿಲ್ಲಾ ಪಂಚಾಯಿತಿ ಸದಸ್ಯ ಈಶ್ವರ್ ಕಟೀಲ್, ತಾಲೂಕು ಪಂಚಾಯಿತಿ ಸದಸ್ಯೆ ಬೇಬಿ ಸುಂದರ ಕೋಟ್ಯಾನ್, ಮೆನ್ನಬೆಟ್ಟು ಗ್ರಾಮ ಕರಣಿಕ ಕಿರಣ್ ಕುಮಾರ್, ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಜನಾರ್ಧನ ಕಿಲೆಂಜೂರು, ಪಂಚಾಯಿತಿ ಸದಸ್ಯ ಕೇಶವ, ಸರೋಜಿನಿ, ಜಿ.ಎಸ್.ಬಿ. ಸಂಘದ ಅಧ್ಯಕ್ಷ ಅಚ್ಚುತ ಮಲ್ಯ, ಎಸ್.ವಿ. ಶೆಣೈ ಮತ್ತಿತರರು ಉಪಸ್ಥಿತರಿದ್ದರು.

Comments

comments

Leave a Reply

Read previous post:
ಮೂಲ್ಕಿ ವಿದ್ಯಾರ್ಥಿ ವೇತನ

Bhagyavan Sanil ಮೂಲ್ಕಿ: ಇಲ್ಲಿನ ಗೌಡ ಸಾರಸ್ವತ ಬಡ ವಿದ್ಯಾರ್ಥಿ ಫಂಡ್ ವತಿಯಿಂದ ಸಮಾಜದ 179 ವಿದ್ಯಾರ್ಥಿಗಳಿಗೆ ಸುಮಾರು 2 ಲಕ್ಷ 11 ಸಾವಿರ ಮೊತ್ತದ ವಿದ್ಯಾರ್ಥಿ...

Close