ಕಿನ್ನಿಗೋಳಿಯಲ್ಲಿ ಶಿಕ್ಷಕ ದಂಪತಿಗೆ ಸನ್ಮಾನ

ಕಿನ್ನಿಗೋಳಿ: ಯುಗಪುರುಷ ಸಭಾಭವನದಲ್ಲಿ ರೋಟರಾಕ್ಟ್ ಕ್ಲಬ್ ಆಶ್ರಯದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಅಂಗವಾಗಿ ಶಿಕ್ಷಕ ದಂಪತಿ ನಿಡ್ಡೋಡಿಯ ಇಗ್ನೇಶಿಯಸ್ ರೆಬೆಲ್ಲೋ ಹಾಗೂ ಲಿಡ್ವಿನ್ ರೆಬೆಲ್ಲೋ ಅವರನ್ನು ಸನ್ಮಾನಿಸಲಾಯಿತು. ಯುಗಪುರುಷದ ಭುವನಾಭಿರಾಮ ಉಡುಪ, ರೋಟರಿ ಅಧ್ಯಕ್ಷ ಬಾಲಕೃಷ್ಣ ಕಳ್ಳಿಗೆ, ರೋಟರಾಕ್ಟ್ ಸಭಾಪತಿ ಜೆರಾಲ್ಡ್ ಮಿನೇಜಸ್, ರೋಟರಾಕ್ಟ್ ಅಧ್ಯಕ್ಷ ರಾಜೇಶ್ ಕೆಂಚನಕೆರೆ, ಮಾಜಿ ಜಿಲ್ಲಾ ಪ್ರತಿನಿಧಿ ಸುಮಿತ್ ಕುಮಾರ್, ಗಣೇಶ್ ಕಾಮತ್, ಶೈಲೇಶ್ ಕಾಮತ್ ಮತ್ತಿತರರು ಉಪಸ್ಥಿತರಿದ್ದರು.

Comments

comments

Leave a Reply

Read previous post:
ಕಿನ್ನಿಗೋಳಿ ಮುದ್ದುಕೃಷ್ಣ ಸ್ಪರ್ಧೆ

ಕಿನ್ನಿಗೋಳಿ : ರೋಟರಿ ಕ್ಲಬ್ ಕಿನ್ನಿಗೋಳಿ, ರೋಟರಾಕ್ಟ್ ಕ್ಲಬ್, ಇನ್ನರ್‌ವೀಲ್ ಕ್ಲಬ್, ಸೌತ್ ಕೆನರಾ ಫಟೊಗ್ರಾಫರ್ ಅಸೋಸಿಯೇಶನ್ (ರಿ.) ಮೂಲ್ಕಿ ವಲಯ, ಕಲ್ಕೂರ ಪ್ರತಿಷ್ಠಾನ, ಮಂಗಳೂರು ಹಾಗೂ ಯುಗಪುರುಷ, ಕಿನ್ನಿಗೋಳಿ...

Close