ಕಟೀಲಿನಲ್ಲಿ ಮುದ್ದು ಕೃಷ್ಣ ಸ್ಪರ್ಧೆ

ಕಟೀಲು : ಶ್ರೀ ಗೋಪಾಲಕೃಷ್ಣ ಆಸ್ರಣ್ಣ ಟ್ರಸ್ಟ್, ಶ್ರೀ ಕೆ. ಲಕ್ಷ್ಮೀನಾರಾಯಣ ಆಸ್ರಣ್ಣರ ಅಭಿನಂದನ ಸಮಿತಿ ಹಾಗೂ ಕಲ್ಕೂರ ಪ್ರತಿಷ್ಠಾನ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮುದ್ದು ಕೃಷ್ಣ ಸ್ಪರ್ಧೆ ದಿನಾಂಕ 9-9-2012ನೇ ಭಾನುವಾರ ಬೆಳಿಗ್ಗೆ ಗಂಟೆ 9.00ರಿಂದ ಕಟೀಲು ಶ್ರೀ ಗೋಪಾಲಕೃಷ್ಣ ಆಸ್ರಣ್ಣ ಸಭಾಭವನದಲ್ಲಿ ಜರುಗಲಿದೆ.

ಸ್ಪರ್ಧೆಯು ಬಾಲಕೃಷ್ಣ, ವಿಜಯಕೃಷ್ಣ, ರಾಧಾಕೃಷ್ಣ, ಯಕ್ಷಗಾನ ಕೃಷ್ಣ, ಮತ್ತು ಯಶೋದಕೃಷ್ಣ ವಿಭಾಗಗಳಲ್ಲಿ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

Comments

comments

Leave a Reply

Read previous post:
ಕಿನ್ನಿಗೋಳಿಯಲ್ಲಿ ಶಿಕ್ಷಕ ದಂಪತಿಗೆ ಸನ್ಮಾನ

ಕಿನ್ನಿಗೋಳಿ: ಯುಗಪುರುಷ ಸಭಾಭವನದಲ್ಲಿ ರೋಟರಾಕ್ಟ್ ಕ್ಲಬ್ ಆಶ್ರಯದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಅಂಗವಾಗಿ ಶಿಕ್ಷಕ ದಂಪತಿ ನಿಡ್ಡೋಡಿಯ ಇಗ್ನೇಶಿಯಸ್ ರೆಬೆಲ್ಲೋ ಹಾಗೂ ಲಿಡ್ವಿನ್ ರೆಬೆಲ್ಲೋ ಅವರನ್ನು ಸನ್ಮಾನಿಸಲಾಯಿತು. ಯುಗಪುರುಷದ ಭುವನಾಭಿರಾಮ...

Close