ಪುನರೂರಿನಲ್ಲಿ ಮೊಸರು ಕುಡಿಕೆ

ಕಿನ್ನಿಗೋಳಿ : ನಂದಿ ಪ್ರೆಂಡ್ಸ್ ಪುನರೂರು ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಭಾನುವಾರದಂದು ನಡೆಯಿತು. ಎಸ್.ಕೋಡಿಯಿಂದ ಪುನರೂರು ಶ್ರೀ ವಿಶ್ವನಾಥ ದೇವಳದ ವರೆಗೆ ವಿಜೃಂಭಣೆಯಿಂದ ಮೆರವಣಿಗೆ ಹಾಗೂ ಮಡಕೆ ಒಡೆಯುವ ಕಾರ್ಯಕ್ರಮ ನಡಯಿತು.

Comments

comments

Leave a Reply

Read previous post:
ಕಟೀಲಿನಲ್ಲಿ ಮುದ್ದು ಕೃಷ್ಣ ಸ್ಪರ್ಧೆ

ಕಟೀಲು : ಕಟೀಲು ಗೋಪಾಲಕೃಷ್ಣ ಆಸ್ರಣ್ಣ ಟ್ರಸ್ಟ್, ಕೆ. ಲಕ್ಷ್ಮೀನಾರಾಯಣ ಆಸ್ರಣ್ಣರ ಅಭಿನಂದನ ಸಮಿತಿ ಹಾಗೂ ಕಲ್ಕೂರ ಪ್ರತಿಷ್ಠಾನ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ...

Close