ಕೃಷಿ ಋಷಿ ಪ್ರಶಸ್ತಿ

Mithuna Kodethoor
ಕಟೀಲು : ಇಲ್ಲಿನ ಕಲಾದೇಗುಲ ಹಾಗೂ ಚಂದ್ರಕಾಂತ ಸೇವಾಶ್ರಮದ ವತಿಯಿಂದ ಕೃಷಿ ಋಷಿ ಪ್ರಶಸ್ತಿಯನ್ನು ಕೃಷ್ಣಪ್ಪ ಪೂಜಾರಿ ಮತ್ತು ರುಕ್ಕು ಪೂಜಾರ್ತಿಯವರಿಗೆ ನೀಡಿ ಗೌರವಿಸಲಾಯಿತು. ಅರ್ಚಕ ಅನಂತಪದ್ಮನಾಭ ಆಸ್ರಣ್ಣ, ಕಿನ್ನಿಗೋಳಿ ಸಿಂಡಿಕೇಟ್ ಬ್ಯಾಂಕಿನ ಮಂಜುನಾಥ ಮಲ್ಯ, ಸಾಹಿತಿ ಉಮೇಶ ರಾವ್ ಎಕ್ಕಾರು, ದೇವಿಪ್ರಸಾದ್ ಶೆಟ್ಟಿ, ಸಂಘಟಕ ಚಂದ್ರಕಾಂತ ನಾಯಕ್ ಉಪಸ್ಥಿತರಿದ್ದರು.

Comments

comments

Leave a Reply

Read previous post:
ಕಿನ್ನಿಗೋಳಿ ಸಾರ್ವಜನಿಕ ಗಣೇಶೋತ್ಸವ ಧಾರ್ಮಿಕ ಸಭೆ

ಕಿನ್ನಿಗೋಳಿ ಸಾರ್ವಜನಿಕ ಗಣೇಶೋತ್ಸವದಲ್ಲಿ ಗುರುವಾರ ಸರ್ವ ಧರ್ಮ ಧಾರ್ಮಿಕ ಸಭೆ ನಡೆಯಿತು. ಕಿನ್ನಿಗೋಳಿ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಕೆ.ಬಿ. ಸುರೇಶ್ ಅಧ್ಯಕ್ಷತೆ ವಹಿಸಿದ್ದರು. ಜಾನಪದ ಸಂಶೋದಕ,...

Close