ಪೊಂಪೈ ಪದವಿಪೂರ್ವ ಕಾಲೇಜು ಸ್ಥಾಪಕರ ದಿನಾಚರಣೆ

Lionel Pinto
ಕಿನ್ನಿಗೋಳಿ : ತಾಳಿಪಾಡಿ ಪೊಂಪೈ ಪದವಿಪೂರ್ವ ಕಾಲೇಜಿನಲ್ಲಿ ಸ್ಥಾಪಕರ ದಿನಾಚರಣೆ ಶನಿವಾರ ನಡೆಯಿತು. ಸಂಸ್ಥೆಯ ಸಂಚಾಲಕ ಫಾ| ಪೌಲ್ ಪಿಂಟೊ ಅಧ್ಯಕ್ಷತೆ ವಹಿಸಿ ಸಂಸ್ಥೆಯ ಉತ್ತಮ ಸಾಧನೆಗೆ ಹಾಗೂ ಅಭಿವೃದ್ಧಿಗೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಶ್ರಮ ಪಡಬೇಕು, ಸಮಾಜಕ್ಕೆ ಉತ್ತಮ ಮಾದರಿಯಾಗಬೇಕು ಎಂದು ಹೇಳಿದರು. ಪ್ರಾಚಾರ್ಯ ಫಾ| ಜೆರೋಮ್ ಡಿಸೋಜ ಸ್ವಾಗತಿಸಿದರು. ಬೀನಾ ರೊಡ್ರಿಗಸ್ ವಂದಿಸಿದರು. ಉಪನ್ಯಾಸಕ ಜಾಯ್‌ವಿನ್ ಡಿಸೋಜ ಕಾರ್ಯಕ್ರಮ ನಿರ್ವಹಿಸಿದರು.

Comments

comments

Leave a Reply