ಕ್ಯಾನ್ಸರ್ ಚಿಕಿತ್ಸೆಗಾಗಿ ಸಹಾಯಧನ

ಕಿನ್ನಿಗೋಳಿ: ಹಳೆಯಂಗಡಿ ಶ್ರೀ ನಾರಾಯಣ ಸನಿಲ್ ಸರಕಾರಿ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿನಿ ಅನುರಾಧರವರ ರಕ್ತ ಸಂಬಂಧಿ ಕ್ಯಾನ್ಸರ್ ಚಿಕಿತ್ಸೆಗಾಗಿ ಹಳೆಯಂಗಡಿ ಲಯನ್ಸ್ ಕ್ಲಬ್ ಮತ್ತು ಸರಕಾರಿ ಪ್ರಥಮ ದರ್ಜೆ ಕಾಲೇಜು ಪರವಾಗಿ ನೀಡಲಾದ ಸಹಾಯಧನ ರೂ. 17,500/-ನ್ನು ಕ್ಲಬ್‌ನ ಅಧ್ಯಕ್ಷ ಎಚ್. ವಸಂತ್ ಬೆರ್ನಾರ್ಡ್ ಹಸ್ತಾಂತರಿಸಿದರು. ಈ ಸಂದರ್ಭ ಕಾಲೇಜು ಪ್ರಾಚಾರ್ಯ ಎಮ್. ವಿಶ್ವನಾಥ್ ಭಟ್, ಜಗದೀಶ್ ಬಾಳ, ಮಿರ್ಜಾ ಅಹಮ್ಮದ್, ಯಶೋಧರ್ ಸಾಲ್ಯಾನ್, ಪ್ರಸಾದ್ ಆಚಾರ್ಯ ಉಪಸ್ಥಿತರಿದ್ದರು.

Comments

comments

Leave a Reply