ತಾಲೂಕು ಮಟ್ಟ ಕಬಡ್ಡಿ ಕಟೀಲು ಪ.ಪೂ. ಕಾಲೇಜು ಪ್ರಥಮ

ಕಟೀಲು : ದ.ಕ. ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖಾ ವತಿಯಿಂದ ಎಡಪದವು ಸ್ವಾಮಿ ವಿವೇಕಾನಂದ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಕಟೀಲು ಪದವಿ ಪೂರ್ವ ಕಾಲೇಜು ಪ್ರಥಮ ಸ್ಥಾನ ಪಡೆದುಕೊಂಡಿತು. ಪ್ರಾಚಾರ್ಯ ಜಯರಾಮ ಪೂಂಜಾ, ದೈಹಿಕ ಶಿಕ್ಷಕ ವಿಜಯಕುಮಾರ್ ಶೆಟ್ಟಿ ಹಾಗೂ ಉಪನ್ಯಾಸಕ ಶಂಕರ ಮರಾಠೆರೊಂದಿಗೆ ಪ್ರಶಸ್ತಿ ವಿಜೇತ ಬಾಲಕರು

Comments

comments

Leave a Reply

Read previous post:
ಕ್ಯಾನ್ಸರ್ ಚಿಕಿತ್ಸೆಗಾಗಿ ಸಹಾಯಧನ

ಕಿನ್ನಿಗೋಳಿ: ಹಳೆಯಂಗಡಿ ಶ್ರೀ ನಾರಾಯಣ ಸನಿಲ್ ಸರಕಾರಿ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿನಿ ಅನುರಾಧರವರ ರಕ್ತ ಸಂಬಂಧಿ ಕ್ಯಾನ್ಸರ್ ಚಿಕಿತ್ಸೆಗಾಗಿ ಹಳೆಯಂಗಡಿ ಲಯನ್ಸ್ ಕ್ಲಬ್ ಮತ್ತು ಸರಕಾರಿ...

Close