ಐಕಳ ಗ್ರಾಮ ಸಭೆ

ಕಿನ್ನಿಗೋಳಿ: ಐಕಳ ಗ್ರಾಮ ಪಂಚಾಯತಿಯಲ್ಲಿ ವಿಶೇಷ ಗ್ರಾಮ ಸಭೆ ಹಾಗೂ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ದಿನಾಚರಣೆ ಬುಧವಾರ ಪಂಚಾಯಿತಿ ಅಧ್ಯಕ್ಷ ಯೋಗೀಶ್ ಕೋಟ್ಯಾನ್ ಅವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ನಡೆಯಿತು. ಈ ಸಂದರ್ಭ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ 2013-14ನೇ ಸಾಲಿನ ಕ್ರಿಯಾ ಯೋಜನೆಯನ್ನು ತಯಾರಿಸಲಾಯಿತು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರೇಮ್ ಸಿಂಗ್, ಕಾರ್ಯದರ್ಶಿ ರವೀಂದ್ರ ಪೈ ಹಾಗೂ ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು.

 

Comments

comments

Leave a Reply

Read previous post:
ಗ್ರಾಮದ ಅಭ್ಯದಯಕ್ಕೆ ಪ್ರಾಮಾಣಿಕ ಪ್ರಯತ್ನ ಅಗತ್ಯ: ಕೃಷ್ಣ ಶೆಟ್ಟಿಗಾರ್

Narendra Kerekadu ಕಿಲ್ಪಾಡಿ : ಗ್ರಾಮ ಪಂಚಾಯಿತಿ ಸದಸ್ಯರು ಸರ್ಕಾರಿ ಸೌಲಭ್ಯಗಳನ್ನು ಕಲ್ಪಿಸುವಲ್ಲಿ ಪ್ರಮಾಣಿಕವಾಗಿ ಪ್ರಯತ್ನ ನಡೆಸಬೇಕು, ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ವಿಶೇಷ ಆದ್ಯತೆ ನೀಡಿ...

Close