ಮೆನ್ನಬೆಟ್ಟು ಗ್ರಾಮಸಭೆ

ಕಿನ್ನಿಗೋಳಿ: ಮೆನ್ನಬೆಟ್ಟು ಗ್ರಾಮ ಪಂಚಾಯಿತಿನಲ್ಲಿ ವಿಶೇಷ ಗ್ರಾಮ ಸಭೆ ಹಾಗೂ ಗಾಂಧಿ ಜಯಂತಿ ಆಚರಣೆ ಬುಧವಾರ ಪಂಚಾಯತ್ ಅಧ್ಯಕ್ಷೆ ಶೈಲಾ ಶೆಟ್ಟಿ ಅಧ್ಯಕ್ಷತೆಯಲ್ಲಿ ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ನಡೆಯಿತು.

ಮಹಾತ್ಮಾಗಾಂಧಿ ರಾಷ್ಟೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ 2013-14ನೇ ಸಾಲಿನ ಕ್ರಿಯಾ ಯೋಜನೆ ತಯಾರಿಸಲಾಯಿತು. ಮೆನ್ನಬೆಟ್ಟು ಪಂಚಾಯಿತಿ ಪಿ.ಡಿ.ಒ ಗಣೇಶ್ ಬಡಿಗೇರ, ಉಪಾಧ್ಯಕ್ಷ ಜನಾರ್ದನ ಕಿಲೆಂಜೂರು ಹಾಗೂ ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು.

 

Comments

comments

Leave a Reply

Read previous post:
ಐಕಳ ಗ್ರಾಮ ಸಭೆ

ಕಿನ್ನಿಗೋಳಿ: ಐಕಳ ಗ್ರಾಮ ಪಂಚಾಯತಿಯಲ್ಲಿ ವಿಶೇಷ ಗ್ರಾಮ ಸಭೆ ಹಾಗೂ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ದಿನಾಚರಣೆ ಬುಧವಾರ ಪಂಚಾಯಿತಿ ಅಧ್ಯಕ್ಷ ಯೋಗೀಶ್...

Close