ಶೈಕ್ಷಣಿಕ ಸಂವರ್ಧನಾ ತರಬೇತಿ

ಕಿನ್ನಿಗೋಳಿ : ದಕ್ಷಿಣ ಕನ್ನಡ, ಉಡುಪಿ, ಹಾಸನ ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರಿಗೆ ಮೂರು ದಿನಗಳ ಶೈಕ್ಷಣಿಕ ಸಂವರ್ಧನಾ ತರಬೇತಿ ಕಾರ್ಯಕ್ರಮ ಕಿನ್ನಿಗೋಳಿ ಕಮ್ಮಜೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸೋಮವಾರ ಪ್ರಾರಂಭವಾಯಿತು. ದ.ಕ.ಜಿಲ್ಲಾ ಶಿಕ್ಷಣಾಧಿಕಾರಿ ಸದಾನಂದ ಪೂಂಜ ಉದ್ಘಾಟಿಸಿದರು. ಕಟೀಲು ಕಾಲೇಜು ಪ್ರಾಚಾರ‍್ಯ ಬಾಲಕೃಷ್ಣ ಶೆಟ್ಟಿ, ಜಿಲ್ಲಾ ಶೈಕ್ಷಣಿಕ ಸುಗಮಕಾರ ಪುಟ್ಟಣ್ಣ, ಚಂದ್ರಶೇಖರ್ ಉಪಸ್ಥಿತರಿದ್ದರು.

Comments

comments

Leave a Reply

Read previous post:
ಗಿಡಿಗೆರೆ : ಆರೋಗ್ಯ ವಿಮೆ ಕಾರ್ಡು, ವಿತರಣೆ

ಕಿನ್ನಿಗೋಳಿ: ಜನರು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಿ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೈಲಾ ಶೆಟ್ಟಿ ಹೇಳಿದರು. ಕಟೀಲು, ಗಿಡಿಗೆರೆ ಶ್ರೀ ಬ್ರಹ್ಮಮುಗೇರ ಮಹಾಕಾಳಿ...

Close