ಶ್ರೀ ಕ್ಷೇತ್ರ ನೆಲ್ಲಿತೀರ್ಥ ಗುಹಾ ಪ್ರವೇಶ

ಅಕ್ಟೋಬರ್ 16 ರಂದು ಶ್ರೀ ಕ್ಷೇತ್ರ ನೆಲ್ಲಿತೀರ್ಥ ಶ್ರೀ ಸೋಮನಾಥೇಶ್ವರ ಗುಹಾಲಯದ ಗುಹಾ ಪ್ರವೇಶ ತೀರ್ಥಸ್ನಾನ ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಪ್ರಾರಂಭಗೊಂಡಿತು.
ಕಟೀಲು ದೇವಳದ ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ ದೀಪ ಬೆಳಗಿಸಿ ಗುಹಾ ಪ್ರವೇಶ ಹಾಗೂ ತೀರ್ಥಸ್ನಾನಕ್ಕೆ ಚಾಲನೆ ನೀಡಿದರು.
ಕರ್ನಾಟಕ ಬ್ಯಾಂಕಿನ ಡೆಪ್ಯುಟಿ ಜನರಲ್ ಮ್ಯಾನೇಜರ್ ಕೆ.ಜಿ. ರಮೇಶ್, ಧರ್ಮದರ್ಶಿ ಹರಿಕೃಷ್ಣ ಪುನರೂರು, ಯುಗಪುರುಷದ ಪ್ರಧಾನ ಸಂಪಾದಕ ಭುವನಾಭಿರಾಮ ಉಡುಪ, ದೇವಳ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸುಬ್ರಾಯ ಭಟ್, ಕಟೀಲು ಪದವಿ ಕಾಲೇಜಿನ ಉಪನ್ಯಾಸಕ ಭಾಸ್ಕರ ಭಟ್ ಮತ್ತಿತರರು ಉಪಸ್ಥಿತರಿದ್ದರು.

Comments

comments

Leave a Reply

Read previous post:
ಜನಪ್ರತಿನಿಧಿಗಳ ನಿರ್ಲಕ್ಷ- ರಸ್ತೆ ನಿರ್ಮಿಸಿದ ಗ್ರಾಮಸ್ಥರು.

ಕಿನ್ನಿಗೋಳಿ : ಜನಪ್ರತಿನಿಧಿಗಳಿಂದ ನಿರ್ಲಕ್ಷಕ್ಕೊಳಗಾಗಿ, ಕಳೆದ ಹತ್ತು ವರ್ಷಗಳಿಂದ ಮುಕ್ತಿ ಕಾಣದ ಏಳಿಂಜೆ ಗ್ರಾಮದ ಪಟ್ಟೆ ಪಿಜಿನ್‌ಜೋರ ಪ್ರದೇಶದ ಪಂಚಾಯಿತಿ ಕಾಲುದಾರಿಯಾಗಿದ್ದ ರಸ್ತೆಯನ್ನು ಏಳಿಂಜೆ ಪಟ್ಟೆ ಗ್ರಾಮಸ್ಥರು ಶ್ರಮದಾನದ...

Close