ಕಾಲೇಜು ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ


ಕಿನ್ನಿಗೋಳಿ: ಪದವಿಪೂರ್ವ ಶಿಕ್ಷಣ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ತಾಲೂಕು (ಗ್ರಾಮೀಣ) ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟವು ದಿನಾಂಕ 30-10-12 ರಂದು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Comments

comments

Leave a Reply

Read previous post:
ಯುಗಪುರುಷ ಮಾಸ ಪತ್ರಿಕೆ ವಿಶೇಷಾಂಕ ಬಿಡುಗಡೆ

ಕಿನ್ನಿಗೋಳಿ: ನಿರಂತರವಾಗಿ ಕಳೆದ 66ವರ್ಷಗಳಿಂದ ಪ್ರಕಟಗೊಳ್ಳುತ್ತಿರುವ ಕನ್ನಡ ಮಾಸ ಪತ್ರಿಕೆ "ಯುಗಪುರುಷ" ದ ದಸರಾ-ದೀಪಾವಳಿ ವಿಶೇಷಾಂಕದ ಬಿಡುಗಡೆ ಗುರುವಾರ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದ ಸನ್ನಿಧಿಯಲ್ಲಿ ನಡೆಯಿತು....

Close