ನಾಯಕತ್ವ ಮತ್ತು ಸ್ವ ಉದ್ಯೋಗ ಮಾಹಿತಿ ಶಿಬಿರ

ಕಿನ್ನಿಗೋಳಿ: ಸಿ.ಒ.ಡಿ.ಪಿ ಸಂಸ್ಥೆಯ ಆಶ್ರಯದಲ್ಲಿ ಸ್ವಸಹಾಯ ಸಂಘಗಳಿಗೆ ನಾಯಕತ್ವ ಮತ್ತು ಸ್ವ ಉದ್ಯೋಗ ಮಾಹಿತಿ ಶಿಬಿರ ಮೆನ್ನಬೆಟ್ಟು ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.
ಸಿ.ಒ.ಡಿ.ಪಿ ಸಂಸ್ಥೆಯ ಸಂಯೋಜಕ ಜೀವನ್ ನಾಯಕತ್ವ ಹಾಗೂ ವ್ಯಕ್ತಿತ್ವ ವಿಕಸನದ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕರ್ತೆ ಗೀತಾ ಪ್ರಭು ಸ್ವ ಉದ್ಯೋಗದ ಬಗ್ಗೆ ತರಬೇತಿ ನೀಡಿದರು.

Comments

comments

Leave a Reply

Read previous post:
ಏಳಿಂಜೆ ಅಂಗನವಾಡಿ ಕೇಂದ್ರಕ್ಕೆ ಇಂಟರ್ ಲಾಕ್ ಅಳವಡಿಕೆ

ಕಿನ್ನಿಗೋಳಿ: ಏಳಿಂಜೆ ಪಟ್ಟೆ ಅಂಗನವಾಡಿ ಕೇಂದ್ರಕ್ಕೆ ಇಂಟರ್ ಲಾಕ್ ಅಳವಡಿಸಲು ಏಳಿಂಜೆ ಪಟ್ಟೆ ಯುವಕರು ಧನ ಸಹಾಯ ನೀಡಿದರು. ಈ ಸಂದರ್ಭ ವಸಂತ ಪೂಜಾರಿ, ನಾಗೇಶ್ ಕೋಟ್ಯಾನ್, ರಘುರಾಮ್...

Close